Video: ಜೈಪುರದಲ್ಲಿ 17 ವಾಹನಗಳಿಗೆ ಗುದ್ದಿ 14 ಮಂದಿಯನ್ನು ಬಲಿ ಪಡೆದ ಯಮಸ್ವರೂಪಿ ಟ್ರಕ್​ನ ಭಯಾನಕ ವಿಡಿಯೋ

Updated on: Nov 04, 2025 | 11:42 AM

ಜೈಪುರದಲ್ಲಿ ನವೆಂಬರ್ 3ರಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮದ್ಯದ ಅಮಲಿನಲ್ಲಿದ್ದ ಡಂಪರ್ ಟ್ರಕ್ ಚಾಲಕ 17ಕ್ಕೂ ಹೆಚ್ಚು ವಾಹನಗಳಿಗೆ ಗುದ್ದಿಕೊಂಡು ಹೋದ ಪರಿಣಾಮ 14 ಮಂದಿ ಪ್ರಾಣಬಿಟ್ಟಿದ್ದಾರೆ. ಹಲವರು ಗಾಯಗೊಂಡಿದೆ. ಈ ಯಮಸ್ವರೂಪಿ ಟ್ರಕ್​ನ ಭಯಾನಕ ವಿಡಿಯೋ ಇಲ್ಲಿದೆ. ಈ ವಿಡಿಯೋದಲ್ಲಿ ಟ್ರಕ್ ಜನರು, ಬಸ್, ಕಾರು, ಬೈಕ್​ಗಳಿಗೆ ಡಿಕ್ಕಿ ಹೊಡೆಯುವುದನ್ನು ಕಾಣಬಹುದು.

ಜೈಪುರ, ನವೆಂಬರ್ 04: ಜೈಪುರದಲ್ಲಿ ನವೆಂಬರ್ 3ರಂದು ಭೀಕರ ರಸ್ತೆ ಅಪಘಾತ ಸಂಭವಿಸಿತ್ತು. ಮದ್ಯದ ಅಮಲಿನಲ್ಲಿದ್ದ ಡಂಪರ್ ಟ್ರಕ್ ಚಾಲಕ 17ಕ್ಕೂ ಹೆಚ್ಚು ವಾಹನಗಳಿಗೆ ಗುದ್ದಿಕೊಂಡು ಹೋದ ಪರಿಣಾಮ 14 ಮಂದಿ ಪ್ರಾಣಬಿಟ್ಟಿದ್ದಾರೆ. ಹಲವರು ಗಾಯಗೊಂಡಿದೆ. ಯಮಸ್ವರೂಪಿ ಟ್ರಕ್ ಭಯಾನಕ ವಿಡಿಯೋ ಇಲ್ಲಿದೆ. ವಿಡಿಯೋದಲ್ಲಿ ಟ್ರಕ್ ಜನರು, ಬಸ್, ಕಾರು, ಬೈಕ್ಗಳಿಗೆ ಡಿಕ್ಕಿ ಹೊಡೆಯುವುದನ್ನು ಕಾಣಬಹುದು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Nov 04, 2025 11:35 AM
Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More