Video: ಮೊಬೈಲ್ ಕೊಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯ ಮೇಲೆ ಹರಿತವಾದ ಆಯುಧದಿಂದ ಹಲ್ಲೆ ನಡೆಸಿದ ಯುವಕ
ಸಿಸಿಟಿವಿಯಲ್ಲಿ ಸೆರೆಯಾಗಿರುವ ಘಟನೆಯಲ್ಲಿ ಯುವಕರ ಗುಂಪೊಂದು ಚೂಪಾದ ಆಯುಧದಿಂದ ಯುವಕನ ಮೇಲೆ ನಿರ್ದಯವಾಗಿ ಹಲ್ಲೆ ನಡೆಸುತ್ತಿರುವುದು ಕಂಡುಬಂದಿದೆ. ವೈರಲ್ ವಿಡಿಯೋ ಇಲ್ಲಿದೆ ನೋಡಿ.
ಮುಂಬೈ: ಮೊಬೈಲ್ ಕೊಡಲು ನಿರಾಕರಿಸಿದ ವ್ಯಕ್ತಿಯೋರ್ವನ ಮೇಲೆ ಹರಿತವಾದ ಆಯುಧದಿಂದ ಹಲ್ಲೆ ನಡೆಸಿರುವ ಭೀಕರ ಘಟನೆ ಮುಂಬೈನ ಧಾರಾವಿಯಲ್ಲಿ ನಡೆದಿದೆ. ಸಿಸಿಟಿವಿಯಲ್ಲಿ ಸೆರೆಯಾಗಿರುವ ಘಟನೆಯಲ್ಲಿ ಯುವಕರ ಗುಂಪೊಂದು ಚೂಪಾದ ಆಯುಧದಿಂದ ಯುವಕನ ಮೇಲೆ ನಿರ್ದಯವಾಗಿ ಹಲ್ಲೆ ನಡೆಸುತ್ತಿರುವುದು ಕಂಡುಬಂದಿದೆ. ವರದಿಗಳ ಪ್ರಕಾರ, ತೀವ್ರವಾಗಿ ಗಾಯಗೊಂಡು ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಾಗಿಸಲಾಗಿದೆ. ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಲಾಗಿದೆ. ಮಂಗಳವಾರ ಬೆಳಗ್ಗೆ 9.24ಕ್ಕೆ ಈ ಘಟನೆ ನಡೆದಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ದಾಖಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ವಿದ್ಯುತ್ ತಂತಿ ತಗುಲಿ ಬಾಲಕ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
Published On - 3:46 pm, Wed, 4 September 24