AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು: ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು: ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಪ್ರಶಾಂತ್​ ಬಿ.
| Edited By: |

Updated on: Sep 07, 2026 | 6:29 PM

Share

ಎದುರಿಗೆ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆಯುವುದನ್ನ ತಪ್ಪಿಸಲು ಹೋಗಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರದ ವಾಣಿ ಚಿತ್ರಮಂದಿರದ ಬಳಿ ಘಟನೆ ನಡೆದಿದ್ದು, ಅಪಘಾತದಲ್ಲಿ ಚಾಲಕನಿಗೆ ಗಾಯವಾಗಿದೆ. ಈ ಸಂಬಂಧ ಕನಕಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ರಾಮನಗರ, (ಸೆಪ್ಟೆಂಬರ್ 07): ಎದುರಿಗೆ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆಯುವುದನ್ನ ತಪ್ಪಿಸಲು ಹೋಗಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರದ ವಾಣಿ ಚಿತ್ರಮಂದಿರದ ಬಳಿ ಘಟನೆ ನಡೆದಿದ್ದು, ಅಪಘಾತದಲ್ಲಿ ಚಾಲಕನಿಗೆ ಗಾಯವಾಗಿದೆ. ಈ ಸಂಬಂಧ ಕನಕಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us