ಆ ಮಹಿಳೆ ಬರೀ ವಿಡಿಯೋ ಬಿಟ್ರೆ ಪ್ರಯೋಜನವಿಲ್ಲ. ಪೊಲೀಸರ ಮುಂದೆ ಬರಬೇಕು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ‌
ಆ ಮಹಿಳೆ ಬರೀ ವಿಡಿಯೋ ಬಿಟ್ರೆ ಪ್ರಯೋಜನವಿಲ್ಲ. ಪೊಲೀಸರ ಮುಂದೆ ಬರಬೇಕು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ‌

ಆ ಮಹಿಳೆ ಬರೀ ವಿಡಿಯೋ ಬಿಟ್ರೆ ಪ್ರಯೋಜನವಿಲ್ಲ. ಪೊಲೀಸರ ಮುಂದೆ ಬರಬೇಕು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ‌

ಸಾಧು ಶ್ರೀನಾಥ್​

Updated on: Mar 29, 2021 | 1:34 PM

ರಮೇಶ್ ಜಾರಕಿಹೊಳಿ‌ ಸಿಡಿ ಪ್ರಕರಣದ ಕುರಿತು ಯುವತಿ ವಿಡಿಯೋ ರಿಲೀಸ್ ವಿಚಾರ. ಗೋಕಾಕ್ ನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ‌ ಪ್ರತಿಕ್ರಿಯೆ. ಕಳೆದ ಇಪ್ಪತ್ತು ದಿನಗಳಿಂದ ಸಿಡಿ ಕೇಸ್ ಯಾರಿಗೂ ಕೂಡ ನಿಲಕುತ್ತಿಲ್ಲ. ಮಹಿಳೆ ಸ್ವಂತ ಬಂದು ಹೇಳಿ ಕೊಡುವವರೆಗೂ ಇದಕ್ಕೆ ಯಾವುದೇ ಮಹತ್ವ ಇಲ್ಲ. ಮಹಿಳೆ ಬರಬೇಕು ಪೊಲೀಸ್ ಮುಂದೆ ಹೇಳಿಕೆ‌ ಕೊಡಬೇಕು. ಸುಮ್ನೆ ವಿಡಿಯೋದಲ್ಲಿ ಹೇಳಿಕೆ ಕೊಡುವುದರಿಂದ ಪ್ರಯೋಜನ ಆಗುವುದಿಲ್ಲ.

YouTube video player

Loading...
Unable to load recommendations.
Follow Us
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು