ಸೆಲೆಬ್ರಿಟಿ ಕ್ರಿಕೆಟ್ ಲೀಗ್: ಕಿಚ್ಚ ಸುದೀಪ್ ನಾಯಕತ್ವದ ಪಡೆ ಹೇಗಿದೆ ನೋಡಿ

Updated By: ಗಂಗಾಧರ​ ಬ. ಸಾಬೋಜಿ

Updated on: Feb 08, 2025 | 9:58 PM

11ನೇ ಆವೃತ್ತಿಯ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಉದ್ಘಾಟಿಸಿದ್ದಾರೆ. ಮೊದಲ ದಿನ ಕರ್ನಾಟಕ ಬುಲ್ಡೋಜರ್ಸ್ ಮತ್ತು ತೆಲುಗು ವಾರಿಯರ್ಸ್ ನಡುವೆ ಪಂದ್ಯ ನಡೆಯಿತು. ಸುದೀಪ್, ಡಾರ್ಲಿಂಗ್ ಕೃಷ್ಣ ಮತ್ತು ಜೆಕೆ ಸೇರಿದಂತೆ ಹಲವು ಸೆಲೆಬ್ರಿಟಿಗಳು ಕರ್ನಾಟಕ ತಂಡದಲ್ಲಿದ್ದಾರೆ.

11ನೇ ಆವೃತ್ತಿಯ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (ccl)​ ಇಂದಿನಿಂದ ಆರಂಭವಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್​ ಪಂದ್ಯಾವಳಿ ಉದ್ಘಾಟಿಸಿದ್ದಾರೆ. ಮೊದಲ ದಿನವೇ ಎರಡು ಪಂದ್ಯಗಳು ನಡೆದವು. ಉದ್ಘಾಟನೆ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಮತ್ತು ತೆಲುಗು ವಾರಿಯರ್ಸ್‌ ಮಧ್ಯೆ ಪಂದ್ಯ ಹಣಾಹಣಿ‌ ನಡೆಯಿತು. ಕರ್ನಾಟಕ ಬುಲ್ಡೋಜರ್ಸ್ ತಂಡದಲ್ಲಿ ಸುದೀಪ್​, ಡಾರ್ಲಿಂಗ್ ಕೃಷ್ಣ, ಜೆಕೆ ಸೇರಿದಂತೆ ಗಟಾನುಗಟಿ ಆಟಗಾರರಿದ್ದಾರೆ. ಕರ್ನಾಟಕ ಬುಲ್ಡೋಜರ್ಸ್ ತಂಡ ಹೇಗಿದೆ ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.