ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್: ಆಹಾರ ಸಚಿವ ಮಹತ್ವದ ಹೇಳಿಕೆ
ರಾಜ್ಯದ 7.76 ಲಕ್ಷ ಅಕ್ರಮ ಬಿಪಿಎಲ್ ಕಾರ್ಡ್ಗಳನ್ನು ಕೇಂದ್ರ ಸರ್ಕಾರ ಗುರುತಿಸಿದೆ.ಅಕ್ರಮ ಬಿಪಿಎಲ್ ಕಾರ್ಡ್ಗಳ ಪರಿಷ್ಕರಣೆ ಕೆಲಸ ನಡೆಯುತ್ತಿದೆ. ಈಗಾಗಲೇ 50% ಪರಿಷ್ಕರಣೆ ಮಾಡಲಾಗಿದೆ. ಬಿಪಿಎಲ್ನಲ್ಲಿದ್ದ 4,32,295 ಜನರನ್ನು ಎಪಿಎಲ್ಗೆ ಸೇರಿಸಲಾಗಿದೆ. ಇನ್ನುಳಿದವರನ್ನು ಆದಷ್ಟು ಬೇಗ ಎಪಿಎಲ್ಗೆ ಪರಿವರ್ತನೆ ಮಾಡ್ತೇವೆ ಎಂದು ಬೆಂಗಳೂರಿನಲ್ಲಿ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ.
ಬೆಂಗಳೂರು, (ಜುಲೈ 16): ರಾಜ್ಯದ 7.76 ಲಕ್ಷ ಅಕ್ರಮ ಬಿಪಿಎಲ್ ಕಾರ್ಡ್ಗಳನ್ನು ಕೇಂದ್ರ ಸರ್ಕಾರ ಗುರುತಿಸಿದೆ.ಅಕ್ರಮ ಬಿಪಿಎಲ್ ಕಾರ್ಡ್ಗಳ ಪರಿಷ್ಕರಣೆ ಕೆಲಸ ನಡೆಯುತ್ತಿದೆ. ಈಗಾಗಲೇ 50% ಪರಿಷ್ಕರಣೆ ಮಾಡಲಾಗಿದೆ. ಬಿಪಿಎಲ್ನಲ್ಲಿದ್ದ 4,32,295 ಜನರನ್ನು ಎಪಿಎಲ್ಗೆ ಸೇರಿಸಲಾಗಿದೆ. ಇನ್ನುಳಿದವರನ್ನು ಆದಷ್ಟು ಬೇಗ ಎಪಿಎಲ್ಗೆ ಪರಿವರ್ತನೆ ಮಾಡ್ತೇವೆ ಎಂದು ಬೆಂಗಳೂರಿನಲ್ಲಿ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ.
ಇನ್ನು ಬಿಪಿಎಲ್ ಕಾರ್ಡ್ ಎಪಿಎಲ್ ಆಗಿದ್ರೆ, 15 ದಿನಗಳಲ್ಲಿ ಸರಿ ಮಾಡಿಕೊಳ್ಳಲು ಆದೇಶಿಸಲಾಗಿದೆ. ಜಿಲ್ಲಾಧಿಕಾರಿ, ತಹಸೀಲ್ದಾರ್‌ಗೆ 15 ದಿನದ ಸಮಯ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos

