ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್: ಆಹಾರ ಸಚಿವ ಮಹತ್ವದ ಹೇಳಿಕೆ

Updated on: Jul 16, 2026 | 6:45 PM

ರಾಜ್ಯದ 7.76 ಲಕ್ಷ ಅಕ್ರಮ ಬಿಪಿಎಲ್ ಕಾರ್ಡ್​ಗಳನ್ನು ಕೇಂದ್ರ ಸರ್ಕಾರ ಗುರುತಿಸಿದೆ.ಅಕ್ರಮ ಬಿಪಿಎಲ್​ ಕಾರ್ಡ್​ಗಳ ಪರಿಷ್ಕರಣೆ ಕೆಲಸ ನಡೆಯುತ್ತಿದೆ. ಈಗಾಗಲೇ 50% ಪರಿಷ್ಕರಣೆ ಮಾಡಲಾಗಿದೆ. ಬಿಪಿಎಲ್​ನಲ್ಲಿದ್ದ 4,32,295 ಜನರನ್ನು ಎಪಿಎಲ್​ಗೆ ಸೇರಿಸಲಾಗಿದೆ. ಇನ್ನುಳಿದವರನ್ನು ಆದಷ್ಟು ಬೇಗ ಎಪಿಎಲ್​ಗೆ ಪರಿವರ್ತನೆ ಮಾಡ್ತೇವೆ ಎಂದು ಬೆಂಗಳೂರಿನಲ್ಲಿ ಆಹಾರ ಸಚಿವ ಕೆ.ಹೆಚ್​.ಮುನಿಯಪ್ಪ ಹೇಳಿದ್ದಾರೆ.

ಬೆಂಗಳೂರು, (ಜುಲೈ 16): ರಾಜ್ಯದ 7.76 ಲಕ್ಷ ಅಕ್ರಮ ಬಿಪಿಎಲ್ ಕಾರ್ಡ್​ಗಳನ್ನು ಕೇಂದ್ರ ಸರ್ಕಾರ ಗುರುತಿಸಿದೆ.ಅಕ್ರಮ ಬಿಪಿಎಲ್​ ಕಾರ್ಡ್​ಗಳ ಪರಿಷ್ಕರಣೆ ಕೆಲಸ ನಡೆಯುತ್ತಿದೆ. ಈಗಾಗಲೇ 50% ಪರಿಷ್ಕರಣೆ ಮಾಡಲಾಗಿದೆ. ಬಿಪಿಎಲ್​ನಲ್ಲಿದ್ದ 4,32,295 ಜನರನ್ನು ಎಪಿಎಲ್​ಗೆ ಸೇರಿಸಲಾಗಿದೆ. ಇನ್ನುಳಿದವರನ್ನು ಆದಷ್ಟು ಬೇಗ ಎಪಿಎಲ್​ಗೆ ಪರಿವರ್ತನೆ ಮಾಡ್ತೇವೆ ಎಂದು ಬೆಂಗಳೂರಿನಲ್ಲಿ ಆಹಾರ ಸಚಿವ ಕೆ.ಹೆಚ್​.ಮುನಿಯಪ್ಪ ಹೇಳಿದ್ದಾರೆ.

ಇನ್ನು ಬಿಪಿಎಲ್ ಕಾರ್ಡ್ ಎಪಿಎಲ್ ಆಗಿದ್ರೆ, 15 ದಿನಗಳಲ್ಲಿ ಸರಿ ಮಾಡಿಕೊಳ್ಳಲು ಆದೇಶಿಸಲಾಗಿದೆ. ಜಿಲ್ಲಾಧಿಕಾರಿ, ತಹಸೀಲ್ದಾರ್‌ಗೆ 15 ದಿನದ ಸಮಯ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More