ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ ಎನ್ನುವ ವಿವರ ಇಲ್ಲಿದೆ

Edited By:

Updated on: Sep 30, 2026 | 3:02 PM

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ರಾಜ್ಯದಲ್ಲಿನ ಬರ ಪರಿಸ್ಥಿತಿಯನ್ನು ಗಮನಕ್ಕೆ ತಂದಿದ್ದಾರೆ. ಅಲ್ಲದೇ 3,705 ಕೋಟಿ ರೂಪಾಯಿ ಬರ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಬರ ಪೀಡಿತ ಪ್ರದಶಗಳ ಅಧ್ಯಯನಕ್ಕೆ ಕೇಂದ್ರದ ಅಧಿಕಾರಿಗಳ ತಂಡ ಆಗಮಿಸುತ್ತಿದೆ. ಇದೇ ಅಕ್ಟೋಬರ್ 4ರಂದು ರಾಜ್ಯಕ್ಕೆ ಕೇಂದ್ರ ತಂಡ ಆಗಮಿಸಲಿದ್ದು, ನಾಲ್ಕು ದಿನಗಳ ಕಾಲ ಬರ ಅಧ್ಯಯನ ಮಾಡಲಿದೆ.

ಬೆಂಗಳೂರು, (ಸೆಪ್ಟೆಂಬರ್ 30): ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಬೆಳೆ ಇಲ್ಲದೇ ಬರ ಆವರಿಸಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಈಗಾಗಲೇ ಸುಮಾರು 217 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದ್ದು, ಈ ಸಂಬಂಧ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ರಾಜ್ಯದಲ್ಲಿನ ಬರ ಪರಿಸ್ಥಿತಿಯನ್ನು ಗಮನಕ್ಕೆ ತಂದಿದ್ದಾರೆ. ಅಲ್ಲದೇ 3,705 ಕೋಟಿ ರೂಪಾಯಿ ಬರ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಬರ ಪೀಡಿತ ಪ್ರದಶಗಳ ಅಧ್ಯಯನಕ್ಕೆ ಕೇಂದ್ರದ ಅಧಿಕಾರಿಗಳ ತಂಡ ಆಗಮಿಸುತ್ತಿದೆ. ಇದೇ ಅಕ್ಟೋಬರ್ 4ರಂದು ರಾಜ್ಯಕ್ಕೆ ಕೇಂದ್ರ ತಂಡ ಆಗಮಿಸಲಿದ್ದು, ನಾಲ್ಕು ದಿನಗಳ ಕಾಲ ಬರ ಅಧ್ಯಯನ ಮಾಡಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಕ್ಲಿಕ್ ಮಾಡಿ

Loading...
Unable to load recommendations.
Follow Us
Anil Kalkere