ವಿಶ್ವಕ್ಕೆ ಚಿನ್ನವನ್ನು ಕೊಟ್ಟ ಚಿನ್ನದ ನಾಡಿನಲ್ಲಿ ಮತ್ತೆ ಭೇಟೆ ಶುರು..
ವಿಶ್ವಕ್ಕೆ ಚಿನ್ನವನ್ನು ಕೊಟ್ಟ ಚಿನ್ನದ ನಾಡಿನಲ್ಲಿ ಎರಡು ದಶಕಗಳ ನಂತರ ಮತ್ತೆ ಚಿನ್ನದ ಗಣಿ ಪುನರಾರಂಭದ ಕನಸು ನನಸಾಗುವ ದಿನಗಳು ಹತ್ತಿರವಾಗುತ್ತಿದೆ. ಕೇಂದ್ರ ಸರ್ಕಾರ ಮತ್ತೆ ಚಿನ್ನದ ಗಣಿ ಆರಂಭಿಸಲು ಮುಂದಾಗಿದ್ದು, ಚಿನ್ನದ ನಾಡಿನ ಗತ ವೈಭವ ಮತ್ತೆ ಮರುಕಳಿಸುತ್ತಾ ಅನ್ನೋ ನಿರೀಕ್ಷೆ ಗರಿಗೆದರಿವೆ.