Video: ಭಾರತದೊಂದಿಗಿನ ಸಂಬಂಧ ಹಾಳಾಗಲು ಬಿಡುವುದಿಲ್ಲ: ಅಬ್ದುಲ್ ಮಜೀದ್ ಹಕಿಮೆಲಾಹಿ

Updated on: Mar 06, 2026 | 9:24 AM

ಅಮೆರಿಕ ಇಸ್ರೇಲ್ ಇರಾನ್ ಮೇಲೆ ಕಳೆದ ಒಂದು ವಾರದಿಂದ ದಾಳಿ ನಡೆಸುತ್ತಿದೆ. ಇರಾನ್ ಕೂಡ ಪ್ರತಿದಾಳಿ ನಡೆಸುತ್ತಿದೆ. ಇದರಿಂದ ಭಾರತಕ್ಕೆ ಸೇರಿದಂತೆ ಹಲವು ದೇಶಗಳಿಗೆ ತೈಲ ಪೂರೈಕೆಯಲ್ಲಿ ವ್ಯಕ್ತಿಯ ಉಂಟಾಗುವ ಸಾಧ್ಯತೆ ಇದೆ. ಭಾರತದೊಂದಿಗಿನ ಸಂಬಂಧ ಹಾಳಾಗಲು ಬಿಡುವುದಿಲ್ಲ ಎಂದು ಇರಾನ್​ನ ಮಧ್ಯಂತರ ಸರ್ವೋಚ್ಚ ನಾಯಕ ಅಯತೊಲ್ಲಾ ಅವರ ಪ್ರತಿನಿಧಿ ಡಾ. ಅಬ್ದುಲ್ ಮಜೀದ್ ಹಕಿಮೆಲಾಹಿ ಹೇಳಿದ್ದಾರೆ.

ಇರಾನ್, ಮಾರ್ಚ್​ 06: ಅಮೆರಿಕ ಇಸ್ರೇಲ್ ಇರಾನ್ ಮೇಲೆ ಕಳೆದ ಒಂದು ವಾರದಿಂದ ದಾಳಿ ನಡೆಸುತ್ತಿದೆ. ಇರಾನ್ ಕೂಡ ಪ್ರತಿದಾಳಿ ನಡೆಸುತ್ತಿದೆ. ಇದರಿಂದ ಭಾರತಕ್ಕೆ ಸೇರಿದಂತೆ ಹಲವು ದೇಶಗಳಿಗೆ ತೈಲ ಪೂರೈಕೆಯಲ್ಲಿ ವ್ಯಕ್ತಿಯ ಉಂಟಾಗುವ ಸಾಧ್ಯತೆ ಇದೆ. ನಮ್ಮದು ಇಂದು ನಿನ್ನೆಯ ಸಂಬಂಧವಲ್ಲ,  ಭಾರತದೊಂದಿಗಿನ ಸಂಬಂಧ ಎಂದೂ ಹಾಳಾಗಲು ಬಿಡುವುದಿಲ್ಲ ಎಂದು ಇರಾನ್​ನ ಪ್ರತಿನಿಧಿ ಡಾ. ಅಬ್ದುಲ್ ಮಜೀದ್ ಹಕಿಮೆಲಾಹಿ ಹೇಳಿದ್ದಾರೆ.

ಈಗ 30 ದಿನಗಳ ಕಾಲ ರಷ್ಯಾದಿಂದ ಭಾರತ ತೈಲ ಖರೀದಿ ಮಾಡಬಹುದು ಎಂದು ಅಮೆರಿಕ ಹೇಳಿದೆ. ಒಂದು ಸಮಯದಲ್ಲಿ ಭಾರತ ರಷ್ಯಾದಿಂದ ತೈಲ ಖರೀದಿ ಮಾಡುತ್ತಿದೆ ಎನ್ನುವ ಕಾರಣಕ್ಕೆ ಹೆಚ್ಚುವರಿ ಸುಂಕ ವಿಧಿಸಲಾಗಿತ್ತು. ಅಮೆರಿಕ ಮತ್ತು ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಹತ್ಯೆಯಾಗುತ್ತಿದ್ದಂತೆ ಮಧ್ಯಂತರ ಸರ್ವೋಚ್ಚ ನಾಯಕನನ್ನು ನೇಮಿಸಲಾಗಿತ್ತು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More