ಮೋಸ ಹೋಗ್ಬೇಡಿ: ಮೆಡಿಕಲ್ ಕೋರ್ಸ್ ಮ್ಯಾನೇಜ್ಮೆಂಟ್ ಸೀಟ್ ಬಗ್ಗೆ KEA ನಿರ್ದೇಶಕ ಹೇಳಿದ್ದಿಷ್ಟು
ಮುಖ್ಯಾಂಶಗಳು
- ಮೆಡಿಕಲ್ ಕೋರ್ಸ್ ಸಂಬಂಧಿಸಿದ ಮ್ಯಾನೇಜ್ಮೆಂಟ್ ಹಾಗೂ NRI ಸೀಟ್ ಹಂಚಿಕೆ
- ಮೆಡಿಕಲ್, ಡೆಂಟಲ್, ಆಯುಷ್ ಸೀಟು ನೀಟ್ ರ್ಯಾಂಕ್ ಆಧರಿಸಿ ಕೆಇಎ ಮೂಲಕ ಅಲರ್ಟ್
- ಟಿವಿ9 ಮೂಲಕ ಮಾಹಿತಿ ನೀಡಿದ ಕೆಇಎ ನಿರ್ದೇಶಕ H ಪ್ರಸನ್ನ
ಕಾಲೇಜುಗಳಲ್ಲಿ ಸೀಟ್ ಮಾಫಿಯಾ ನಡೆಯುತ್ತೆ. ಅದರಲ್ಲೂ ಪ್ರಮುಖವಾಗಿ ಮೆಡಿಕಲ್ ಕೋರ್ಸ್ ಸಂಬಂಧಿಸಿದ ಮ್ಯಾನೇಜ್ಮೆಂಟ್ ಹಾಗೂ ಎನ್ಆರ್ಐ ಸೀಟ್ಗಳನ್ನು ಆಯಾ ಕಾಲೇಜಿನವರೇ ನೀಡುತ್ತಾರೆ ಎಂದು ಕೆಲವರು ಅಂದುಕೊಂಡಿದ್ದು, ಹಣ ಕೊಟ್ಟು ಮೋಸ ಹೋಗಿದವರು ಉಂಟು. ಹೀಗಾಗಿ ಈ ಬಗ್ಗೆ ಕೆಇಎ ನಿರ್ದೇಶಕ H ಪ್ರಸನ್ನ ಅವರು ಸ್ಪಷ್ಟನೆ ನೀಡಿದ್ದು, ಕೇವಲ ಇಂಜಿನಿಯರಿಂಗ್ ಕೋರ್ಟ್ಗೆ ಸಂಬಂಧಪಟ್ಟಂತೆ ಕೇವಲ 25 ಪರ್ಸೆಂಟ್ ಮ್ಯಾನೇಜ್ಮೆಂಟ್ ಕೋಟಾಕ್ಕೆ ಅವಕಾಶ ಇದೆ
ಬೆಂಗಳೂರು, (ಜೂನ್ 24): ಕಾಲೇಜುಗಳಲ್ಲಿ ಸೀಟ್ ಮಾಫಿಯಾ ನಡೆಯುತ್ತೆ. ಅದರಲ್ಲೂ ಪ್ರಮುಖವಾಗಿ ವೈದ್ಯಕೀಯ ಕೋರ್ಸ್ (Medical Course) ಸಂಬಂಧಿಸಿದ ಮ್ಯಾನೇಜ್ಮೆಂಟ್ ಹಾಗೂ ಎನ್ಆರ್ಐ ಸೀಟ್ಗಳನ್ನು ಆಯಾ ಕಾಲೇಜಿನವರೇ ನೀಡುತ್ತಾರೆ ಎಂದು ಕೆಲವರು ಅಂದುಕೊಂಡಿದ್ದು, ಹಣ ಕೊಟ್ಟು ಮೋಸ ಹೋಗಿದವರು ಉಂಟು. ಹೀಗಾಗಿ ಈ ಬಗ್ಗೆ ಕೆಇಎ ನಿರ್ದೇಶಕ H ಪ್ರಸನ್ನ ಅವರು ಸ್ಪಷ್ಟನೆ ನೀಡಿದ್ದು, ಕೇವಲ ಇಂಜಿನಿಯರಿಂಗ್ ಕೋರ್ಟ್ಗೆ ಸಂಬಂಧಪಟ್ಟಂತೆ ಕೇವಲ 25 ಪರ್ಸೆಂಟ್ ಮ್ಯಾನೇಜ್ಮೆಂಟ್ ಕೋಟಾಕ್ಕೆ ಅವಕಾಶ ಇದೆ. ಆದ್ರೆ, ಮೆಡಿಕಲ್, ಡೆಂಟಲ್, ಆಯುಷ್ಗೆ ಸಂಬಂಧಿಸಿದಂತೆ ಎಂಎನ್ಸಿ ಪ್ರಕಾರ, ಸುಪ್ರೀಂಕೋರ್ಟ್ ನಿರ್ದೇಶನದಂತೆ ನೀಟ್ ರ್ಯಾಂಕ್ ಆಧರಿಸಿ ಕೆಇಎ ಮುಖಾಂತರ ಸೀಟ್ ಅಲರ್ಟ್ ಆಗುತ್ತವೆ. ಮೆಡಿಕಲ್ ಕೋರ್ಸ್ ಮ್ಯಾನೇಜ್ಮೆಂಟ್ ಸೀಟು ಕೊಡಿಸುತ್ತೇನೆ ಎಂದು ಹೇಳುವವರ ಬಗ್ಗೆ ಹುಷಾರ್ ಆಗಿರಿ ಎಂದು ಮಾಹಿತಿ ನೀಡಿದ್ದಾರೆ.
ಇದನ್ನೋ ನೋಡಿ: ಸಿಇಟಿ 2026: ಸೀಟ್ ಹಂಚಿಕೆ ಹೇಗೆ ನಡೆಯುತ್ತೆ? ಇಲ್ಲಿದೆ ಮಹತ್ವದ ಮಾಹಿತಿ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ

