ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
Bigg Boss Kannada: ಕಳೆದ ವಾರ ಶಿಶಿರ್ಗೆ ಕ್ಷಮೆ ಕೇಳುತ್ತಿದ್ದ ಚೈತ್ರಾ ಕುಂದಾಪುರ, ಈ ವಾರ ತಾಕತ್ ಇದ್ದರೆ ತಡೆಯಿರಿ ನೋಡೋಣ ಎಂದು ಸವಾಲು ಹಾಕಿದ್ದಾರೆ. ಶಿಶಿರ್ಗೆ ಮಾತ್ರವಲ್ಲ ಇಡೀ ತಂಡಕ್ಕೆ ಸವಾಲು ಹಾಕಿದ್ದಾರೆ.
ಬಿಗ್ಬಾಸ್ ಮನೆಯಲ್ಲಿ ಚೈತ್ರಾ ಕುಂದಾಪುರ ಚೆನ್ನಾಗಿ ಆಟ ಆಡುತ್ತಿದ್ದಾರೆ. ಕಳೆದ ವಾರಾಂತ್ಯದಲ್ಲಿ ತಪ್ಪು ಮಾಡಿ ಸುದೀಪ್ ಅವರಿಂದ ಬೈಸಿಕೊಂಡಿದ್ದ ಚೈತ್ರಾ, ಆ ನಂತರ ಆಟದಲ್ಲಿ ಬದಲಾವಣೆ ಮಾಡಿಕೊಂಡಿದ್ದಾರೆ. ಸುದೀಪ್ ಎಪಿಸೋಡ್ ಬಳಿಕ ತುಸು ಬೇಸರದಲ್ಲಿದ್ದ ಚೈತ್ರಾ ಆ ನಂತರ ಗಟ್ಟಿಯಾಗಿ ಆಟ ಆಡುತ್ತಿದ್ದಾರೆ. ಕಳೆದ ವಾರದ ಟಾಸ್ಕ್ನಲ್ಲಿ ಚೈತ್ರಾ ಹಾಗೂ ಶಿಶಿರ್ ಪರಸ್ಪರ ಜಗಳ ಮಾಡಿಕೊಂಡಿದ್ದರು. ಈ ವಾರ ಅದೇ ಜಗಳವನ್ನೇ ಮುಂದುವರೆಸಿದ್ದಾರೆ. ಕಳೆದ ವಾರ ಶಿಶಿರ್ಗೆ ಕ್ಷಮೆ ಕೇಳುತ್ತಿದ್ದ ಚೈತ್ರಾ, ಈ ವಾರ ತಾಕತ್ ಇದ್ದರೆ ತಡೆಯಿರಿ ನೋಡೋಣ ಎಂದು ಸವಾಲು ಹಾಕಿದ್ದಾರೆ. ಶಿಶಿರ್ಗೆ ಮಾತ್ರವಲ್ಲ ಇಡೀ ತಂಡಕ್ಕೆ ಸವಾಲು ಹಾಕಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಮುಂಬೈ-ಪುಣೆ ಎಕ್ಸ್ಪ್ರೆಸ್ವೇ ಸುರಂಗದೊಳಗೆ ನುಗ್ಗಿದ ನೀರು; ರಸ್ತೆ ಬಂದ್
ಇಂಡೋನೇಷ್ಯಾದಲ್ಲಿ ರಾಮಾಯಣದ ತೊಗಲು ಬೊಂಬೆಯಾಟ ನೋಡಿ ಅಚ್ಚರಿಗೊಂಡ ಮೋದಿ
ಗೋಲ್ಡನ್ ಮೆಗಾ ಸ್ಟಾರ್ ಆದ ಗಣೇಶ್; ‘ಪಿನಾಕ’ ವೇದಿಕೆಯಲ್ಲಿ ಸಾಧು ಕೋಕಿಲ ಮಾತು
ಇಂಡೋನೇಷ್ಯಾದಲ್ಲಿ ಭಾರತೀಯ ಶಾಸ್ತ್ರೀಯ ನೃತ್ಯದ ಮೂಲಕ ಸ್ವಾಗತ;ಮೋದಿ ಮೆಚ್ಚುಗೆ

