ಚೈತ್ರಾ ಕುಂದಾಪುರ ಎಷ್ಟು ಚಾಲಾಕಿ ಅಂತ ತಿಳಿಯೋಕೆ ಈ ವಿಡಿಯೋ ನೋಡಿ..

Updated on: Nov 20, 2024 | 8:21 PM

ಬಿಗ್ ಬಾಸ್ ಮನೆಯಲ್ಲಿ ಚೈತ್ರಾ ಕುಂದಾಪುರ ಅವರು ಚಾಲಾಕಿತನದಿಂದ ಆಟ ಆಡುತ್ತಿದ್ದಾರೆ. ಒಂದೆರಡು ದಿನ ಡಲ್ ಆಗಿದ್ದ ಅವರು ಈಗ ಮತ್ತೆ ಚಿಗುರಿಕೊಂಡಿದ್ದಾರೆ. ಪಾಯಿಂಟ್ಸ್​ ಕದಿಯುವಲ್ಲಿ ಅವರು ಚಾಲಾಕಿತನ ತೋರಿದ್ದಾರೆ. ಅವರ ಆಟದ ಮುಂದೆ ಐಶ್ವರ್ಯಾ ಸಿಂಧೋಗಿ ಮಂಕಾಗಿದ್ದಾರೆ. ಈ ವಾರ ಚೈತ್ರಾ ಉಳಿದುಕೊಳ್ಳುತ್ತಾರಾ ಎಂಬುದನ್ನು ಕಾದುನೋಡಬೇಕು.

ಬಿಗ್ ಬಾಸ್ ಮನೆಯಲ್ಲಿ ಚೈತ್ರಾ ಕುಂದಾಪುರ ಅವರು ಚಲಾಕಿತನದಿಂದ ಆಟ ಆಡುತ್ತಿದ್ದಾರೆ. ಒಂದೆರಡು ದಿನ ಡಲ್ ಆಗಿದ್ದ ಅವರು ಈಗ ಮತ್ತೆ ಚಿಗುರಿಕೊಂಡಿದ್ದಾರೆ. ಪಾಯಿಂಟ್ಸ್​ ಕದಿಯುವಲ್ಲಿ ಅವರು ಚಾಲಾಕಿತನ ತೋರಿದ್ದಾರೆ. ಅವರ ಆಟದ ಮುಂದೆ ಐಶ್ವರ್ಯಾ ಸಿಂಧೋಗಿ ಮಂಕಾಗಿದ್ದಾರೆ. ಈ ವಾರ ಚೈತ್ರಾ ಉಳಿದುಕೊಳ್ಳುತ್ತಾರಾ ಎಂಬುದನ್ನು ಕಾದುನೋಡಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More