ಬಿಗ್ ಬಾಸ್ ಬಳಿಕ ಹೊಸ ರಿಯಾಲಿಟಿ ಶೋ ಒಪ್ಪಿಕೊಂಡ ಚೈತ್ರಾ ಕುಂದಾಪುರ
ಚೈತ್ರಾ ಕುಂದಾಪುರ ಅವರು ಹೊಸ ರಿಯಾಲಿಟಿ ಶೋ ಒಪ್ಪಿಕೊಂಡಿದ್ದಾರೆ. ಈ ಸಂದರ್ಭದ ಪ್ರೋಮೋ ಕಲರ್ಸ್ ಕನ್ನಡ ವಾಹಿನಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಚಾರ ಭರ್ಜರಿ ಚರ್ಚೆಗೆ ಕಾರಣ ಆಗಿದೆ. ಬಿಗ್ ಬಾಸ್ ಒಪ್ಪಿಕೊಂಡ ಹೊಸ ರಿಯಾಲಿಟಿ ಶೋ ಇದಾಗಿದೆ.
ಬಿಗ್ ಬಾಸ್ ಪೂರ್ಣಗೊಂಡಿದ್ದು, ಇಂದಿನಿಂದ (ಫೆಬ್ರವರಿ 1) ಕಲರ್ಸ್ ಕನ್ನಡದಲ್ಲಿ ‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋ ಪ್ರಸಾರ ಆರಂಭಿಸಲಿದೆ. ಇದರಲ್ಲಿ ಬಿಗ್ ಬಾಸ್ನ ಹಲವು ಮಾಜಿ ಸ್ಪರ್ಧಿಗಳು ಭಾಗಿ ಆಗಲಿದ್ದಾರೆ. ಬಿಗ್ ಬಾಸ್ನಲ್ಲಿ ಮಿಂಚಿದ್ದ ಚೈತ್ರಾ ಕುಂದಾಪುರ ಕೂಡ ಈ ಶೋನ ಭಾಗವಾಗಲಿದ್ದಾರೆ ಅನ್ನೋದು ವಿಶೇಷ. ಈ ವಿಚಾರವನ್ನು ಕಲರ್ಸ್ ಕನ್ನಡ ವಾಹಿನಿ ಪ್ರೋಮೋ ಮೂಲಕ ರಿವೀಲ್ ಮಾಡಿದೆ. ರಜತ್ಗೆ ಠಕ್ಕರ್ ಕೊಡೋಕೆ ಅವರು ಆಗಮಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

