ಬಿಗ್ ಬಾಸ್ ಬಳಿಕ ಹೊಸ ರಿಯಾಲಿಟಿ ಶೋ ಒಪ್ಪಿಕೊಂಡ ಚೈತ್ರಾ ಕುಂದಾಪುರ

Updated on: Feb 01, 2025 | 11:34 AM

ಚೈತ್ರಾ ಕುಂದಾಪುರ ಅವರು ಹೊಸ ರಿಯಾಲಿಟಿ ಶೋ ಒಪ್ಪಿಕೊಂಡಿದ್ದಾರೆ. ಈ ಸಂದರ್ಭದ ಪ್ರೋಮೋ ಕಲರ್ಸ್ ಕನ್ನಡ ವಾಹಿನಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಚಾರ ಭರ್ಜರಿ ಚರ್ಚೆಗೆ ಕಾರಣ ಆಗಿದೆ. ಬಿಗ್ ಬಾಸ್ ಒಪ್ಪಿಕೊಂಡ ಹೊಸ ರಿಯಾಲಿಟಿ ಶೋ ಇದಾಗಿದೆ.

ಬಿಗ್ ಬಾಸ್ ಪೂರ್ಣಗೊಂಡಿದ್ದು, ಇಂದಿನಿಂದ (ಫೆಬ್ರವರಿ 1) ಕಲರ್ಸ್ ಕನ್ನಡದಲ್ಲಿ ‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋ ಪ್ರಸಾರ ಆರಂಭಿಸಲಿದೆ. ಇದರಲ್ಲಿ ಬಿಗ್ ಬಾಸ್​ನ ಹಲವು ಮಾಜಿ ಸ್ಪರ್ಧಿಗಳು ಭಾಗಿ ಆಗಲಿದ್ದಾರೆ. ಬಿಗ್​ ಬಾಸ್​ನಲ್ಲಿ ಮಿಂಚಿದ್ದ ಚೈತ್ರಾ ಕುಂದಾಪುರ ಕೂಡ ಈ ಶೋನ ಭಾಗವಾಗಲಿದ್ದಾರೆ ಅನ್ನೋದು ವಿಶೇಷ. ಈ ವಿಚಾರವನ್ನು ಕಲರ್ಸ್ ಕನ್ನಡ ವಾಹಿನಿ ಪ್ರೋಮೋ ಮೂಲಕ ರಿವೀಲ್ ಮಾಡಿದೆ. ರಜತ್​ಗೆ ಠಕ್ಕರ್ ಕೊಡೋಕೆ ಅವರು ಆಗಮಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More