ಚೈತ್ರಾ ಪತಿಯಿಂದಲೂ ಕಿರುಕುಳ ಉಂಟಾಗಿದೆ; ತಂದೆಯ ಆರೋಪ
ಚೈತ್ರಾ ಕುಂದಾಪುರ ಸದ್ಯ ಸುದ್ದಿಯಲ್ಲಿ ಇದ್ದಾರೆ. ಅವರ ತಂದೆ ನಿರಂತರವಾಗಿ ಆರೋಪ ಮಾಡುತ್ತಿದ್ದಾರೆ. ತಮಗೆ ರಕ್ಷಣೆ ಬೇಕು ಎಂದು ಕೋರ್ಟ್ ಹೋಗಿದ್ದರು. ಕೋರ್ಟ್ ಅವರ ಪರವಾಗಿ ತೀರ್ಪು ನೀಡಿದೆ ಈ ಬಗ್ಗೆ ಅವರು ಮಾತನಾಡಿದ್ದು, ನನಗೆ ಚೈತ್ರಾ ಪತಿಯಿಂದಲೂ ಕಿರುಕುಳ ಆಗಿದೆ ಎಂದು ಹೇಳಿದ್ದನ್ನು ವಿಡಿಯೋದಲ್ಲಿ ಕಾಣಬಹುದು.
ಚೈತ್ರಾ ಕುಂದಾಪುರ ಅವರ ತಂದೆ ಕೋರ್ಟ್ ಹೋಗಿದ್ದರು ಮತ್ತು ಮಗಳಿಂದ ಕಿರುಕುಳ ಆಗುತ್ತದೆ ಎಂದಿದ್ದರು. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಪೊಲೀಸರಿಗೆ ಕೋರ್ಟ್ ಸೂಚಿಸಿದೆ. ಈಗ ಚೈತ್ರಾ ತಂದೆ ಮಾತನಾಡಿದ್ದು, ‘ನನಗೆ ಚೈತ್ರಾ ಪತಿ ಶ್ರೀಕಾಂತ್ ಅವರಿಂದಲೂ ಕಿರುಕುಳ ಆಗುತ್ತಿದೆ’ ಎಂದು ಹೇಳಿದನ್ನು ಕಾಣಬಹುದು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
