ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ಎಲ್ಲವನ್ನೂ ವಿವರಿಸಿದ ತಾಯಿ
ಚೈತ್ರಾ ಕುಂದಾಪುರ ವಿರುದ್ಧ ಅವರ ತಂದೆಯೇ ಕಿಡಿಕಾರಿದ್ದಾರೆ. ಆ ಬಗ್ಗೆ ಈಗ ಅವರ ತಾಯಿ ಸ್ಪಷ್ಟನೆ ನೀಡಿದ್ದಾರೆ. ಅಷ್ಟಕ್ಕೂ ಚೈತ್ರಾ ತಂದೆ ಬಾಲಕೃಷ್ಣ ನಾಯ್ಕ್ ಅವರು ಅನೇಕ ಆರೋಪಗಳನ್ನು ಹೊರಿಸಿರುವುದು ಏಕೆ ಎಂಬುದನ್ನು ತಾಯಿ ವಿವರಿಸಿದ್ದಾರೆ. ವಿಡಿಯೋ ಮೂಲಕ ಅವರು ಹಲವು ವಿಷಯಗಳನ್ನು ತಿಳಿಸಿದ್ದಾರೆ.
ಚೈತ್ರಾ ಕುಂದಾಪುರ (Chaithra Kundapura) ವಿರುದ್ಧ ಅವರ ತಂದೆಯೇ ಕಿಡಿಕಾರಿದ್ದಾರೆ. ಅವರ ಹೇಳಿಕೆ ಬಳಿಕ ವಿವಾದ ಶುರುವಾಗಿದೆ. ಆ ಬಗ್ಗೆ ಈಗ ಅವರ ತಾಯಿ ಸ್ಪಷ್ಟನೆ ನೀಡಿದ್ದಾರೆ. ಅಷ್ಟಕ್ಕೂ ಚೈತ್ರಾ ತಂದೆ ಬಾಲಕೃಷ್ಣ ನಾಯ್ಕ್ (Balakrishna Naik) ಹಲವು ಆರೋಪಗಳನ್ನು ಹೊರಿಸಿರುವುದು ಯಾಕೆ ಎಂಬುದನ್ನು ತಾಯಿ ವಿವರಿಸಿದ್ದಾರೆ. ಈ ವಿಡಿಯೋ ಮೂಲಕ ಅವರು ಅನೇಕ ವಿಷಯಗಳನ್ನು ತಿಳಿಸಿದ್ದಾರೆ. ‘ದೊಡ್ಡ ಮಗಳು ಹೇಳಿಕೊಟ್ಟ ರೀತಿಯಲ್ಲಿ ಬಾಲಕೃಷ್ಣ ನಾಯ್ಕ್ ಮಾತನಾಡುತ್ತಿದ್ದಾರೆ. ಆಸ್ತಿಗಾಗಿ ಈ ರೀತಿ ನಡೆಯುತ್ತಿದೆ’ ಎಂದು ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos