‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ

Updated on: Dec 04, 2024 | 5:50 PM

ಬಿಗ್ ಬಾಸ್​ ಮನೆಯಲ್ಲಿ ಒಬ್ಬರು ಇನ್ನೊಬ್ಬರ ಬಣ್ಣ ಬಯಲು ಮಾಡುತ್ತಿದ್ದಾರೆ. ಬೆನ್ನ ಹಿಂದೆ ಆಡಿದ ಮಾತುಗಳೆಲ್ಲವೂ ಈಗ ಹೊರಗೆ ಬರುತ್ತಿವೆ. ‘ಶಿಶಿರ್​ ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’ ಎಂದು ಚೈತ್ರಾ ಹೇಳಿರುವುದಾಗಿ ತ್ರಿವಿಕ್ರಮ್ ಆರೋಪಿಸಿದ್ದಾರೆ. ಈ ಮಾತು ಹೇಳಿಸಿಕೊಂಡು ಶಿಶಿರ್ ಅವರಿಗೆ ಶಾಕ್ ಆಗಿದೆ. ಈ ಮಾತಿಗೆ ಸ್ಪಷ್ಟನೆ ಬೇಕು ಎಂದು ಅವರು ಹಠ ಹಿಡಿದು ಕುಳಿತಿದ್ದಾರೆ.

ಬಿಗ್ ಬಾಸ್​ ಮನೆಯಲ್ಲಿ ಒಬ್ಬರು ಇನ್ನೊಬ್ಬರ ಬಣ್ಣ ಬಯಲು ಮಾಡುತ್ತಿದ್ದಾರೆ. ಬೆನ್ನ ಹಿಂದೆ ಆಡಿದ ಮಾತುಗಳೆಲ್ಲವೂ ಈಗ ಹೊರಗೆ ಬರುತ್ತಿವೆ. ‘ಶಿಶಿರ್​ ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’ ಎಂದು ಚೈತ್ರಾ ಹೇಳಿರುವುದಾಗಿ ತ್ರಿವಿಕ್ರಮ್ ಆರೋಪಿಸಿದ್ದಾರೆ. ಈ ಮಾತು ಹೇಳಿಸಿಕೊಂಡು ಶಿಶಿರ್ ಅವರಿಗೆ ಶಾಕ್ ಆಗಿದೆ. ಈ ಮಾತಿಗೆ ಸ್ಪಷ್ಟನೆ ಬೇಕು ಎಂದು ಅವರು ಹಠ ಹಿಡಿದು ಕುಳಿತಿದ್ದಾರೆ. ಆದರೆ ತಾವು ಆ ರೀತಿ ಹೇಳಿಯೇ ಇಲ್ಲ ಎಂದು ಚೈತ್ರಾ ಕುಂದಾಪುರ ಅವರು ವಾದ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More