ಹಾಸ್ಯಕ್ಕೆ ಹೊಡೆದ ಪೆಟ್ಟೇ ದುಬಾರಿ ಆಯ್ತು; ಚೈತ್ರಾ-ಅನುಷಾ ಮಧ್ಯೆ ಘನಘೋರ ಫೈಟ್

ಹಾಸ್ಯಕ್ಕೆ ಹೊಡೆದ ಪೆಟ್ಟೇ ದುಬಾರಿ ಆಯ್ತು; ಚೈತ್ರಾ-ಅನುಷಾ ಮಧ್ಯೆ ಘನಘೋರ ಫೈಟ್

ರಾಜೇಶ್ ದುಗ್ಗುಮನೆ
|

Updated on:Nov 04, 2024 | 5:18 PM

ಚೈತ್ರಾ ಕುಂದಾಪುರ ಹಾಗೂ ಅನುಷಾ ಮಧ್ಯೆ ಬಿಗ್ ಬಾಸ್ ಮನೆಯಲ್ಲಿ ಕಿರಿಕ್ ಆಗಿದೆ. ಕಲರ್ಸ್ ಕನ್ನಡ ವಾಹಿನಿ ಬಿಗ್ ಬಾಸ್​ನ ಪ್ರೋಮೋ ಹಂಚಿಕೊಂಡಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಸ್ಪರ್ಧಿಗಳಾದ ಅನುಷಾ ಹಾಗೂ ಚೈತ್ರಾ ನರಕದಲ್ಲಿ ಇದ್ದರು. ಇಬ್ಬರ ಮಧ್ಯೆ ಒಳ್ಳೆಯ ಗೆಳೆತನ ಇತ್ತು. ಆದರೆ, ಈಗ ಸಣ್ಣ ವಿಚಾರಕ್ಕೆ ದೊಡ್ಡ ಕಿರಿಕ್ ಆಗಿದೆ. ಚೈತ್ರಾ ಕುಂದಾಪುರ ಅವರು ಹಾಸ್ಯಕ್ಕಾಗಿ ಅನುಷಾಗೆ ಹೊಡೆದರು. ಇದು ಅನುಷಾ ಅವರನ್ನು ಕೆರಳಿಸಿದೆ. ಈ ವಿಚಾರಕ್ಕೆ ಸಂಬಂಧಿಸಿ ದೊಡ್ಡ ಕಿರಿಕ್ ಆಗಿದೆ. ಕಲರ್ಸ್ ಕನ್ನಡದಲ್ಲಿ ಇದರ ಪ್ರೋಮೋ ಹಂಚಿಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Nov 04, 2024 05:18 PM