‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್ ಬಾಸ್ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಚೈತ್ರಾ ಕುಂದಾಪುರ ಕೂಡ ಈ ಬಾರಿಯ ‘ಬಿಗ್ ಬಾಸ್’ಗೆ ಎಂಟ್ರಿ ಕೊಟ್ಟಿದ್ದಾರೆ. ಚೈತ್ರಾ ಕುಂದಾಪುರ ಹಿಂದೂಪರ ಭಾಷಣಗಳ ಮೂಲಕ ಗುರುತಿಸಿಕೊಂಡಿದ್ದಾರೆ. ಕೆಲವು ಸಂದರ್ಭದಲ್ಲಿ ದ್ವೇಷ ಭಾಷಣಗಳನ್ನು ಮಾಡಿದ ಆರೋಪವೂ ಚೈತ್ರಾ ಮೇಲಿದೆ. ಬಿಜೆಪಿ ಟಿಕೇಟ್ ಕೊಡಿಸೋದಾಗಿ ಭಾರಿ ಮೊತ್ತದ ಹಣ ಪಡೆದು ವಂಚನೆ ಮಾಡಿದ ಆರೋಪದಲ್ಲಿ ಜೈಲು ಪಾಲಾಗಿದ್ದರು.
‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಈಗ ಚೈತ್ರಾ ಕುಂದಾಪುರ್ ಕೂಡ ಬಿಗ್ ಬಾಸ್ ಮನೆಗೆ ಬರುತ್ತಿದ್ದಾರೆ. ಅವರಿಗೆ ಸ್ವರ್ಗ ಸಿಗುತ್ತದೆಯೇ ಅಥವಾ ನರಕ ಸಿಗುತ್ತದೆಯೋ ಎನ್ನುವ ಕತೂಹಲ ಮೂಡಿದೆ. ಅವರ ವಿಟಿನ ರಿಲೀಸ್ ಮಾಡಲಾಗಿದೆ. ಇದು ಗಮನ ಸೆಳೆದಿದೆ. ಅವರು ಹೇಳಿದ್ದು ಏನು ಎನ್ನುವ ಬಗ್ಗೆ ಇಲ್ಲಿದೆ ವಿವರ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.