ಚೈತ್ರಾ ಕುಂದಾಪುರ್​ಗೆ ಮೊದಲ ದಿನವೇ ಹೊಸ ಬಿರುದು ಕೊಟ್ಟ ಜಗದೀಶ್

|

Updated on: Sep 30, 2024 | 8:31 AM

ಹಿಂದೂ ಕಾರ್ಯಕರ್ತೆ ಆಗಿ ಚೈತ್ರಾ ಕುಂದಾಪುರ ಗುರುತಿಸಿಕೊಂಡಿದ್ದರು. ಅವರ ವಿರುದ್ಧ ವಂಚನೆ ಆರೋಪ ಇದೆ. ಈಗ ಅವರಿಗೆ ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಟಿಕೆಟ್ ಸಿಕ್ಕಿದೆ. ಅವರಿಗೆ ಮೊದಲ ದಿನವೇ ಹೊಸ ಬಿರುದು ಕೂಡ ಸಿಕ್ಕಿದೆ ಅನ್ನೋದು ವಿಶೇಷ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಮೊದಲ ಪ್ರೋಮೋ ರಿಲೀಸ್ ಆಗಲಿದೆ. ಇದರಲ್ಲಿ ಹಲವು ವಿಚಾರಗಳನ್ನು ರಿವೀಲ್ ಮಾಡಲಾಗಿದೆ. ಗೌತಮಿ ಜಾಧವ್ ಅವರು ಟೋಪನ್ ಹಾಕಿಕೊಂಡ ವಿಚಾರಕ್ಕೆ ಸಂಬಂಧಿಸಿ ಅವರನ್ನು ಮನೆಯ ಕೆಲವರು ಟೀಕೆ ಮಾಡಿದ್ದರು. ಇದಕ್ಕೆ ಅವರು ಕಣ್ಣೀರು ಹಾಕಿದ್ದಾರೆ. ಚೈತ್ರಾ ಕುಂದಾಪುರ್​ಗೆ ‘ಲೇಡಿ ಡಾನ್’ ಎಂಬ ಬಿರುದನ್ನು ಜಗದೀಶ್ ಅವರು ಕೊಟ್ಟಿದ್ದಾರೆ. ಆ ಪ್ರೋಮೋ ಇಲ್ಲಿದೆ.

 

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.