‘ಗುಂಪು ಕಟ್ಟಿಕೊಂಡು ಬರಲ್ಲ, ಸಿಂಗಲ್ ಸಿಂಹ ರೀತಿ ಬರ್ತೀನಿ’; ಎದುರಾಳಿಗೆ ಚೈತ್ರಾ ಚಾಲೆಂಜ್
‘ಬಿಗ್ ಬಾಸ್’ ಮನೆಯಲ್ಲಿ ಚೈತ್ರಾ ಕಳೆದ ವಾರ ಸೈಲೆಂಟ್ ಆಗಿದ್ದರು. ಆದರೆ, ಈ ವಾರ ಅವರು ಮತ್ತೆ ಚಾರ್ಜ್ ಆಗಿದ್ದಾರೆ. ಅವರು ಎದುರಾಳಿಗೆ ಚಾಲೆಂಜ್ ಮಾಡಿದ್ದಾರೆ.
‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಈ ವಾರ ಹೊಸ ಟಾಸ್ಕ್ ನೀಡಲಾಗಿದೆ. ಸ್ಪರ್ಧಿಗಳಿಗೆ ಹಣ ನೀಡಲಾಗುತ್ತದೆ. ಇದನ್ನು ಅವರು ಕಾಯ್ದಿಟ್ಟುಕೊಳ್ಳಬೇಕು. ಚೈತ್ರಾ ಅವರಿಗೆ ಯಾಮಾರಿಸಿ ಹಣವನ್ನು ಕಸಿದುಕೊಂಡು ಹೋಗಲಾಗಿದೆ. ಇದಕ್ಕೆ ಚೈತ್ರಾ ಅವರು ತಿರುಗೇಟು ನೀಡಿದ್ದಾರೆ. ‘ನಾನು ಸಿಂಗಲ್ ಸಿಂಹ ರೀತಿ ಬರ್ತೀನಿ’ ಎಂದು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ

