‘ನಿಮ್ಮ ನಿಯತ್ತು ನೋಡಬೇಕಿತ್ತು’; ಹನುಮಂತ ವಿರುದ್ಧ ಸಿಡಿದೆದ್ದ ಚೈತ್ರಾ ಕುಂದಾಪುರ
‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಹನುಮಂತ ಅವರು ಗಮನ ಸೆಳೆಯುತ್ತಿದ್ದಾರೆ. ಇವರು ಕ್ಯಾಪ್ಟನ್ ಆಗಿದ್ದು, ಟಾಸ್ಕ್ ಒಂದಕ್ಕೆ ಇವರೇ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಈ ವೇಳೆ ಜಗಳನಡೆದಿದೆ.
‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಹನುಮಂತ ಅವರು ಗಮನ ಸೆಳೆಯುತ್ತಿದ್ದಾರೆ. ಇವರು ಕ್ಯಾಪ್ಟನ್ ಆಗಿದ್ದು, ಟಾಸ್ಕ್ ಒಂದಕ್ಕೆ ಇವರೇ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಈ ವೇಳೆ ಮೋಸ ಆಗಿದೆ ಎಂದು ಚೈತ್ರಾ ಕುಂದಾಪುರ ಅವರು ಸಿಡಿದೆದ್ದಿದ್ದಾರೆ. ಈ ವಿಡಿಯೋನ ಕಲರ್ಸ್ ಕನ್ನಡ ವಾಹಿನಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಆ ಬಗ್ಗೆ ಇಲ್ಲಿದೆ ವಿವರ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Nov 05, 2024 08:20 AM
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

