‘ನಿಮ್ಮ ನಿಯತ್ತು ನೋಡಬೇಕಿತ್ತು’; ಹನುಮಂತ ವಿರುದ್ಧ ಸಿಡಿದೆದ್ದ ಚೈತ್ರಾ ಕುಂದಾಪುರ

Updated on: Nov 05, 2024 | 9:40 AM

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಹನುಮಂತ ಅವರು ಗಮನ ಸೆಳೆಯುತ್ತಿದ್ದಾರೆ. ಇವರು ಕ್ಯಾಪ್ಟನ್ ಆಗಿದ್ದು, ಟಾಸ್ಕ್​ ಒಂದಕ್ಕೆ ಇವರೇ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಈ ವೇಳೆ ಜಗಳನಡೆದಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಹನುಮಂತ ಅವರು ಗಮನ ಸೆಳೆಯುತ್ತಿದ್ದಾರೆ. ಇವರು ಕ್ಯಾಪ್ಟನ್ ಆಗಿದ್ದು, ಟಾಸ್ಕ್​ ಒಂದಕ್ಕೆ ಇವರೇ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಈ ವೇಳೆ ಮೋಸ ಆಗಿದೆ ಎಂದು ಚೈತ್ರಾ ಕುಂದಾಪುರ ಅವರು ಸಿಡಿದೆದ್ದಿದ್ದಾರೆ. ಈ ವಿಡಿಯೋನ ಕಲರ್ಸ್ ಕನ್ನಡ ವಾಹಿನಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಆ ಬಗ್ಗೆ ಇಲ್ಲಿದೆ ವಿವರ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Nov 05, 2024 08:20 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More