ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಚೈತ್ರಾ ಕುಂದಾಪುರ ಅವರು ವಿವಾಹ ಆಗಿ ಹಾಯಾಗಿ ಜೀವನ ನಡೆಸುತ್ತಿದ್ದಾರೆ. ಈ ಫೋಟೋಗಳು ವೈರಲ್ ಆಗಿ ಗಮನ ಸೆಳೆದಿವೆ. ಈ ಫೋಟೋ ನೋಡಿ ಫ್ಯಾನ್ಸ್ ಮೆಚ್ಚಿಕೊಂಡಿದ್ದಾರೆ. ಚೈತ್ರಾ ಕುಂದಾಪುರ ಅವರ ಲುಕ್ ಗಮನ ಸೆಳೆಯೋ ರೀತಿಯಲ್ಲಿ ಇದೆ. ಇದು ಅವರ ಹಳೆಯ ದಿನಗಳನ್ನು ನೆನಪಿಸಿದೆ ಎಂಬುದು ವಿಶೇಷ.
ಚೈತ್ರಾ ಕುಂದಾಪುರ ಹಾಗೂ ಕಶ್ಯಪ್ ಅವರ ಮಧುರ ಪ್ರೇಮಕ್ಕೆ ಈಗ 10 ವರ್ಷ ತುಂಬಿದೆ. ಈ ಸುಂದರ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಮೊದಲ ಭೇಟಿ ಹೇಗಿತ್ತು, ನಂತರ ಅದು ಹೇಗೆ ಪ್ರೇಮಕ್ಕೆ ತಿರುಗಿತು ಎಂಬುದನ್ನು ಅವರು ವಿವರಿಸಿದ್ದಾರೆ. 10 ವರ್ಷಗಳ ಪ್ರಯಾಣವನ್ನು ಅವರು ಫೋಟೋ ಮೂಲಕವೇ ವಿವರಿಸಿದ್ದಾರೆ ಎಂಬುದು ಮತ್ತೊಂದು ವಿಶೇಷ. ಜೀವನದಲ್ಲಿ ಸಾಕಷ್ಟು ಏರಿಳಿತ ಇದ್ದರೂ ಪರಸ್ಪರ ಒಬ್ಬರಿಗೊಬ್ಬರು ಬೆಂಬಲವಾಗಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

