‘ಕಾಂಡಂ ಹೇಳಿಕೆ ವಿಷಯದಲ್ಲಿ ತಾಯಿ ಸ್ಥಾನದಲ್ಲಿರುವ ಜಯಮಾಲಾಗೆ ಕ್ಷಮೆ ಕೇಳುತ್ತೇನೆ’; ಚಕ್ರವರ್ತಿ ಚಂದ್ರಚೂಡ್

Updated on: Feb 11, 2026 | 3:23 PM

ಹೀರೋಗಳಿಗೆ ನಿರ್ಮಾಪಕರೇ ಕಾಂಡಂ ಸಪ್ಲೈ ಮಾಡ್ತಾರೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಸಾಕಷ್ಟು ಚರ್ಚೆಗಳು ನಡೆದವು. ಈ ವಿಷಯವಾಗಿ ಪರ-ವಿರೋಧ ಚರ್ಚೆಗಳು ನಡೆದವು. ಈಗ ಈ ವಿಷಯವಾಗಿ ಚಕತ್ರವರ್ತಿ ಚಂದ್ರಚೂಡ್ ಅವರು ಕ್ಷಮೆ ಕೇಳಿದ್ದಾರೆ. ಈ ಸಂಬಂಧ ಅವರು ಹೇಳಿಕೆ ಬಿಡುಗಡೆ ಮಾಡಿದ್ದಾಎ.

ಚಕ್ರವರ್ತಿ ಚಂದ್ರಚೂಡ್ ಅವರು ನೀಡಿದ ಹೇಳಿಕೆ ಚರ್ಚೆಗೆ ಕಾರಣ ಆಗಿತ್ತು. ನಿರ್ಮಾಪಕರೇ ಹೀರೋಗಳಿಗೆ ಕಾಂಡಂ ಸಪ್ಲೈ ಮಾಡ್ತಾರೆ ಎಂದು ಹೇಳಿದ್ದರು. ‘ಈ ರೀತಿಯ ವಾಕ್ಯ ರಚನೆ ಆಗಬಾರದಿತ್ತು. ತಾಯಿ ಸ್ಥಾನದಲ್ಲಿ ಇರುವ ಜಯಮಾಲಾಗೆ ಕ್ಷಮೆ ಕೇಳುತ್ತೇನೆ’ ಎಂದು ಅವರು ಹೇಳಿದ್ದಾರೆ.

 

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More