ಸ್ತ್ರೀ ದೋಷ ನನಗೆ ವರವಾಗಿದೆ ಎಂದ ಚಕ್ರವರ್ತಿ ಚಂದ್ರಚೂಡ್
ಚಕ್ರವರ್ತಿ ಚಂದ್ರಚೂಡ್ ಬಿಗ್ ಬಾಸ್ನಲ್ಲಿ ಸಾಕಷ್ಟು ಜನರನ್ನು ವಿರೋಧಿಸಿದ್ದಾರೆ. ಪ್ರಿಯಾಂಕಾ ತಿಮ್ಮೇಶ್ ಜತೆ ಜಗಳ ಮಾಡಿಕೊಂಡಿದ್ದಾರೆ. ದಿವ್ಯಾ ಸುರೇಶ್ ಅವರನ್ನು ಕಟುವಾಗಿ ಟೀಕಿಸಿದ್ದಾರೆ.
ಕನ್ನಡ ಬಿಗ್ ಬಾಸ್ ಸೀಸನ್ 8ರಲ್ಲಿ ಭಿನ್ನ ಮಾತು ಹಾಗೂ ವರ್ತನೆ ಮೂಲಕ ಗಮನ ಸೆಳೆದವರು ಚಕ್ರವರ್ತಿ ಚಂದ್ರಚೂಡ್. ಅವರು ನಡೆದುಕೊಂಡ ರೀತಿ ಕೆಲವರಿಗೆ ಇಷ್ಟವಾಗಿಲ್ಲ, ಇನ್ನೂ ಕೆಲವರಿಗೆ ಇಷ್ಟವಾಗಿದೆ. ಕಳೆದ ವಾರದ ಮಿಡ್ವೀಕ್ನಲ್ಲಿ ಅವರು ಎಲಿಮಿನೇಟ್ ಆಗಿದ್ದಾರೆ. ತಮ್ಮ ಬಿಗ್ ಬಾಸ್ ಜರ್ನಿಯ ಅನುಭವವನ್ನು ಟಿವಿ9 ಕನ್ನಡದ ಜತೆ ಹಂಚಿಕೊಂಡಿದ್ದಾರೆ.
ಚಕ್ರವರ್ತಿ ಚಂದ್ರಚೂಡ್ ಬಿಗ್ ಬಾಸ್ನಲ್ಲಿ ಸಾಕಷ್ಟು ಜನರನ್ನು ವಿರೋಧಿಸಿದ್ದಾರೆ. ಪ್ರಿಯಾಂಕಾ ತಿಮ್ಮೇಶ್ ಜತೆ ಜಗಳ ಮಾಡಿಕೊಂಡಿದ್ದಾರೆ. ದಿವ್ಯಾ ಸುರೇಶ್ ಅವರನ್ನು ಕಟುವಾಗಿ ಟೀಕಿಸಿದ್ದಾರೆ. ಕೆಲ ಮಹಿಳಾ ಸ್ಪರ್ಧಿಗಳನ್ನು ಟೀಕಿಸಿದ್ದ ಚಕ್ರವರ್ತಿ ತಮಗೆ ಸ್ತ್ರೀ ದೋಷವಿದೆ ಎಂದು ಸುದೀಪ್ ಎದುರು ಹೇಳಿಕೊಂಡಿದ್ದರು. ಹೀಗೆ ಹೇಳಿದ್ದೇಕೆ ಎನ್ನುವ ಪ್ರಶ್ನೆಗೆ ಅವರು ಉತ್ತರ ನೀಡಿದ್ದಾರೆ. ಅಲ್ಲದೆ, ಈ ಸ್ತ್ರೀ ದೋಷ ತಮಗೆ ವರವಾಗಿದೆ ಎಂದು ಕೂಡ ಅವರು ಹೇಳಿಕೊಂಡಿದ್ದಾರೆ. ಆ ಬಗ್ಗೆ ವಿಡಿಯೋದಲ್ಲಿದೆ ಮಾಹಿತಿ.
ಇದನ್ನೂ ಓದಿ: ‘ಆ ಕೈಸನ್ನೆ ತೋರಿಸಿದ್ದಕ್ಕೆ ಕ್ಷಮೆ ಕೇಳುತ್ತೇನೆ’; ಪ್ರಿಯಾಂಕಾ ತಿಮ್ಮೇಶ್ ಬಳಿ ಶಿರಬಾಗಿ ಕ್ಷಮೆ ಕೇಳಿದ ಚಕ್ರವರ್ತಿ ಚಂದ್ರಚೂಡ್
Published on: Aug 02, 2021 04:03 PM
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕರು
ಬಿಗ್ಬಾಸ್ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?

