ಸಚಿವ ಸ್ಥಾನ ಹರಾಜು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಆಡಿಯೋ

Updated on: Aug 05, 2026 | 4:22 PM

ಸಚಿವ ಸಂಪುಟ ವಿಸ್ತರಣೆ ಹಾಗೂ 'ಪೇಮೆಂಟ್ ಸೀಟ್' ಹಂಚಿಕೆ ಕುರಿತು ಶಾಸಕ ಆರ್. ಬಿ. ತಿಮ್ಮಾಪುರ ಮತ್ತು ಜಿಲ್ಲಾಧ್ಯಕ್ಷ ಎಸ್. ಜಿ. ನಂಜಯ್ಯನಮಠ ಅವರದ್ದು ಎನ್ನಲಾದ ಆಡಿಯೋ ಸಂಭಾಷಣೆ ವೈರಲ್ ಆಗಿದೆ. ಈ ಸಂಭಾಷಣೆ ರಾಜ್ಯ ಕಾಂಗ್ರೆಸ್‌ನಲ್ಲಿ ಆಂತರಿಕ ಭಿನ್ನಮತವನ್ನು ಮತ್ತೆ ಬೀದಿಗೆ ತಂದಿದ್ದು, ಪ್ರತಿಪಕ್ಷಗಳಿಗೆ ಹೊಸ ಪ್ರಹಾರ ಮಾಡಲು ಅಸ್ತ್ರ ಸಿಕ್ಕಂತಾಗಿದೆ. ಈ ಸಂಬಂಧ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್​ವಾಮಿ ಅವರು ಆಡಿಯೋ ಬಿಡುಗಡೆ ಮಾಡಿ ಸಚಿವ ಸ್ಥಾನ ಹರಾಜು ಆಗಿದೆ ಎಂದು ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಬೆಂಗಳೂರು, (ಆಗಸ್ಟ್ 05): ಸಚಿವ ಸಂಪುಟ ವಿಸ್ತರಣೆ ಹಾಗೂ ‘ಪೇಮೆಂಟ್ ಸೀಟ್’ ಹಂಚಿಕೆ ಕುರಿತು ಶಾಸಕ ಆರ್. ಬಿ. ತಿಮ್ಮಾಪುರ ಮತ್ತು ಜಿಲ್ಲಾಧ್ಯಕ್ಷ ಎಸ್. ಜಿ. ನಂಜಯ್ಯನಮಠ ಅವರದ್ದು ಎನ್ನಲಾದ ಆಡಿಯೋ ಸಂಭಾಷಣೆ ವೈರಲ್ ಆಗಿದೆ. ಈ ಸಂಭಾಷಣೆ ರಾಜ್ಯ ಕಾಂಗ್ರೆಸ್‌ನಲ್ಲಿ ಆಂತರಿಕ ಭಿನ್ನಮತವನ್ನು ಮತ್ತೆ ಬೀದಿಗೆ ತಂದಿದ್ದು, ಪ್ರತಿಪಕ್ಷಗಳಿಗೆ ಹೊಸ ಪ್ರಹಾರ ಮಾಡಲು ಅಸ್ತ್ರ ಸಿಕ್ಕಂತಾಗಿದೆ. ಈ ಸಂಬಂಧ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್​ವಾಮಿ ಅವರು ಆಡಿಯೋ ಬಿಡುಗಡೆ ಮಾಡಿ ಸಚಿವ ಸ್ಥಾನ ಹರಾಜು ಆಗಿದೆ ಎಂದು ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More