ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ?
ದಾವಣಗೆರೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಕರ್ನಾಟಕ ಸರ್ಕಾರದ ಆಡಳಿತ ವೈಖರಿ ಮತ್ತು ಪಕ್ಷದ ನಿಲುವನ್ನು ಸ್ಪಷ್ಟಪಡಿಸಿದರು. ಅದರ ಜೊತೆಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಸ್ಸಾಂ ಚುನಾವಣೆ ಗೆಲುವಿನ ತಂತ್ರಗಾರಿಕೆ ಕುರಿತು ಎಐ (AI) ನೀಡಿದ ಪ್ರತಿಕ್ರಿಯೆಯನ್ನು ಸಚಿವರು ಬಹಿರಂಗಪಡಿಸಿದರು. ಎಐ, "ನೀವು ಕರ್ನಾಟಕ ಮಾಡೆಲ್ ಚುನಾವಣೆ ಮಾಡಿ. ಪ್ರಪಂಚದಲ್ಲೇ ಕರ್ನಾಟಕ ಮಾಡೆಲ್ ಅನ್ನು ಅನುಸರಿಸಿ" ಎಂದು ಸೂಚಿಸಿದೆ ಎಂದು ಚಲುವರಾಯಸ್ವಾಮಿ ತಿಳಿಸಿದ್ದಾರೆ. ಇದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಉತ್ತಮ ಕೆಲಸಕ್ಕೆ ಸಾಕ್ಷಿ ಎಂದು ಬಣ್ಣಿಸಿದ್ದಾರೆ.
ದಾವಣಗೆರೆ, ಏಪ್ರಿಲ್ 04: ದಾವಣಗೆರೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಕರ್ನಾಟಕ ಸರ್ಕಾರದ ಆಡಳಿತ ವೈಖರಿ ಮತ್ತು ಪಕ್ಷದ ನಿಲುವನ್ನು ಸ್ಪಷ್ಟಪಡಿಸಿದರು. ಅದರ ಜೊತೆಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಸ್ಸಾಂ ಚುನಾವಣೆ ಗೆಲುವಿನ ತಂತ್ರಗಾರಿಕೆ ಕುರಿತು ಎಐ (AI) ನೀಡಿದ ಪ್ರತಿಕ್ರಿಯೆಯನ್ನು ಸಚಿವರು ಬಹಿರಂಗಪಡಿಸಿದರು. ಎಐ, “ನೀವು ಕರ್ನಾಟಕ ಮಾಡೆಲ್ ಚುನಾವಣೆ ಮಾಡಿ. ಪ್ರಪಂಚದಲ್ಲೇ ಕರ್ನಾಟಕ ಮಾಡೆಲ್ ಅನ್ನು ಅನುಸರಿಸಿ” ಎಂದು ಸೂಚಿಸಿದೆ ಎಂದು ಚಲುವರಾಯಸ್ವಾಮಿ ತಿಳಿಸಿದ್ದಾರೆ. ಇದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಉತ್ತಮ ಕೆಲಸಕ್ಕೆ ಸಾಕ್ಷಿ ಎಂದು ಬಣ್ಣಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
