ಚಾಮರಾಜನಗರ ಜಿಲ್ಲಾಸ್ಪತ್ರೆ ಸೆಕ್ಯುರಿಟಿ ಗಾರ್ಡ್​ ಬಿಚ್ಚಿಟ್ಟ ಅಸಲಿ ಮುಖ | ಇವ್ರು ಎಲ್ಲಾ ಮುಚ್ಚಿಡ್ತಾರೆ ಸರ್…

ಜಿಲ್ಲಾಸ್ಪತ್ರೆಯಲ್ಲಿ 24 ಜನರನ್ನ ಸರ್ಕಾರನೇ ಕೊಲೆ ಮಾಡಿದೆ ಎಂದು ಚಾಮರಾಜನಗರ ಜಿಲ್ಲಾಸ್ಪತ್ರೆ ಮುಂದೆ ಪ್ರತಿಭಟನೆ ಮಾಡಿದ್ದಾರೆ. ಸರ್ಕಾರದ ವಿರುದ್ಧ ಹಲವು ಸಂಘಟನೆಗಳು ಆಕ್ರೋಶ ಹೊರ ಹಾಕಿವೆ...

  • TV9 Web Team
  • Published On - 22:33 PM, 3 May 2021

ಜಿಲ್ಲಾಸ್ಪತ್ರೆಯಲ್ಲಿ 24 ಜನರನ್ನ ಸರ್ಕಾರನೇ ಕೊಲೆ ಮಾಡಿದೆ ಎಂದು ಚಾಮರಾಜನಗರ ಜಿಲ್ಲಾಸ್ಪತ್ರೆ ಮುಂದೆ ಪ್ರತಿಭಟನೆ ಮಾಡಿದ್ದಾರೆ. ಸರ್ಕಾರದ ವಿರುದ್ಧ ಹಲವು ಸಂಘಟನೆಗಳು ಆಕ್ರೋಶ ಹೊರ ಹಾಕಿವೆ…

(Chamarajanagar Government Hospital Security Guard reveals the truth behind 22 people oxygen deaths)