Chamarajanagar: ರಸ್ತೆ ತಡೆಗೋಡೆ ಮೇಲೆ ಕುಳಿತು ಕ್ಯಾಮೆರಾಗೆ ಪೋಸ್​​ ಕೊಟ್ಟ ಚಿರತೆ

Edited By:

Updated on: Aug 22, 2025 | 1:07 PM

ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿಯ ಚಾಮರಾಜನಗರ ಗಡಿಭಾಗದ ದಿಂಬಂ ಘಟ್ಟದಲ್ಲಿ ಒಂದು ಚಿರತೆ ರಾತ್ರಿಯಿಂದ ಬೆಳಗ್ಗೆಯವರೆಗೆ ರಸ್ತೆ ತಡೆಗೋಡೆಯ ಮೇಲೆ ಕುಳಿತಿತ್ತು. ಆ್ಯಂಬುಲೆನ್ಸ್ ಚಾಲಕ ಈ ದೃಶ್ಯವನ್ನು ತನ್ನ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾನೆ. ಚಿರತೆ ಹಾಯಾಗಿ ಓಡಾಡಿ ನಂತರ ತಡೆಗೋಡೆಯ ಮೇಲೆ ಕುಳಿತು ವಿಶ್ರಾಂತಿ ಪಡೆಯುತ್ತಿರುವ ದೃಶ್ಯಗಳು ಸೆರೆಯಾಗಿದೆ.

ಚಾಮರಾಜನಗರ, ಆಗಸ್ಟ್​ 22: ರಸ್ತೆ ತಡೆಗೋಡೆ ಮೇಲೆ ಹಾಯಾಗಿ ಕುಳಿತು ಮೊಬೈಲ್ ಕ್ಯಾಮೆರಕ್ಕೆ ಚಿರತೆಯೊಂದು (Leopard) ಫೋಸ್​​ ನೀಡಿರುವಂತಹ ಘಟನೆ ಬೆಂಗಳೂರು ಟು ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಚಿರತೆ ರಾತ್ರಿಯಿಂದ ಬೆಳಗ್ಗೆವರೆಗೂ ರಸ್ತೆ‌ ಬದಿಯ ತಡೆಗೋಡೆ ಬಿಟ್ಟು ತೆರಳಿಲ್ಲ. ಆ್ಯಂಬುಲೆನ್ಸ್ ಚಾಲಕನ ಮೊಬೈಲ್​ನಲ್ಲಿ ವಿಡಿಯೋ ಸೆರೆ ಆಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಸೂರಜ್ ಪ್ರಸಾದ್ ಎಸ್.ಎನ್

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More