ಕೇವಲ 27 ದಿನಗಳಲ್ಲೇ ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ

Edited By: ವಿವೇಕ ಬಿರಾದಾರ

Updated on: Nov 21, 2024 | 10:40 AM

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಹುಂಡಿ ಎಣಿಕೆಯಲ್ಲಿ ಈ ಬಾರಿ 27 ದಿನಗಳಲ್ಲಿ ಬರೋಬ್ಬರಿ 2.43 ಕೋಟಿ ರೂ. ಸಂಗ್ರಹವಾಗಿದೆ. 63 ಗ್ರಾಂ ಚಿನ್ನಾಭರಣ ಕಾಣಿಕೆ ರೂಪದಲ್ಲಿ ಸಲ್ಲಿಕೆ ಮಾಡಲಾಗಿದೆ.

ಚಾಮರಾಜನಗರ, ನವೆಂಬರ್ 21: ಹನೂರು (Hanuru) ತಾಲೂಕಿನ ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ (Mahadeshwar Betta) ನಡೆದ ಹುಂಡಿ ಎಣಿಕೆಯಲ್ಲಿ ಈ ಬಾರಿ 27 ದಿನಗಳಲ್ಲಿ ಬರೋಬ್ಬರಿ 2.43 ಕೋಟಿ ರೂ. ಸಂಗ್ರಹವಾಗಿದೆ. 63 ಗ್ರಾಂ ಚಿನ್ನಾಭರಣ ಕಾಣಿಕೆ ರೂಪದಲ್ಲಿ ಸಲ್ಲಿಕೆ ಮಾಡಲಾಗಿದೆ. ಹಾಗೇ ಅರ್ಧ ಕೆಜಿ ಬೆಳ್ಳಿ ಸಂಗ್ರಹವಾಗಿದೆ. ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಹುಂಡಿ ಎಣಿಕೆ ಕಾರ್ಯ ನಡೆಸಿತು.

Published on: Nov 21, 2024 10:31 AM
Loading...
Unable to load recommendations.
Follow Us
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More