AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

First Ashadha Puje at Chamundeshwari Temple Live: ಮೊದಲ ಆಶಾಢ ಶುಕ್ರವಾರದಂದು ಚಾಮುಂಡೇಶ್ವರಿಗೆ ವಿಶೇಷ ಪೂಜೆಯ ನೇರಪ್ರಸಾರ

First Ashadha Puje at Chamundeshwari Temple Live: ಮೊದಲ ಆಶಾಢ ಶುಕ್ರವಾರದಂದು ಚಾಮುಂಡೇಶ್ವರಿಗೆ ವಿಶೇಷ ಪೂಜೆಯ ನೇರಪ್ರಸಾರ

ಭಾವನಾ ಹೆಗಡೆ
|

Updated on: Jul 17, 2026 | 10:00 AM

Share

ಇಂದು ಆಶಾಢ ಮಾಸದ ಮೊದಲ ಶುಕ್ರವಾರವಾದ್ದರಿಂದ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ನೆರವೇರಿದೆ. ಭಕ್ತರ ಅನುಕೂಲಕ್ಕಾಗಿ ಇಂದು ಬೆಳಗ್ಗೆ 6.30ರಿಂದಲೇ ಲಲಿತ್ ಮಹಲ್ ಹೆಲಿಪ್ಯಾಡ್ ಹಾಗೂ ಸಿಟಿ ಬಸ್ ನಿಲ್ದಾಣದಿಂದ ಚಾಮುಂಡಿಬೆಟ್ಟಕ್ಕೆ ವಿಶೇಷ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಈ ವ್ಯವಸ್ಥೆಯಿಂದಾಗಿ ಭಕ್ತರಿಗೆ ಯಾವುದೇ ಅನನುಕೂಲವಿಲ್ಲದೆ ದೇವಾಲಯಕ್ಕೆ ತಲುಪಲು ಸಾಧ್ಯವಾಯಿತು. ದೇವಿಯ ವಿಶೇಷ ಪೂಜೆಯ ನೇರಪ್ರಸಾರ ಇಲ್ಲಿದೆ.

ಮೈಸೂರು, ಜುಲೈ 17: ಇಂದು ಆಶಾಢ ಮಾಸದ ಮೊದಲ ಶುಕ್ರವಾರವಾದ್ದರಿಂದ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ನೆರವೇರಿದೆ. ಭಕ್ತರ ಅನುಕೂಲಕ್ಕಾಗಿ ಇಂದು ಬೆಳಗ್ಗೆ 6.30ರಿಂದಲೇ ಲಲಿತ್ ಮಹಲ್ ಹೆಲಿಪ್ಯಾಡ್ ಹಾಗೂ ಸಿಟಿ ಬಸ್ ನಿಲ್ದಾಣದಿಂದ ಚಾಮುಂಡಿಬೆಟ್ಟಕ್ಕೆ ವಿಶೇಷ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಈ ವ್ಯವಸ್ಥೆಯಿಂದಾಗಿ ಭಕ್ತರಿಗೆ ಯಾವುದೇ ಅನನುಕೂಲವಿಲ್ಲದೆ ದೇವಾಲಯಕ್ಕೆ ತಲುಪಲು ಸಾಧ್ಯವಾಯಿತು. ದೇವಿಯ ವಿಶೇಷ ಪೂಜೆಯ ನೇರಪ್ರಸಾರ ಇಲ್ಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More