Chamundeshwari Temple: ಚಾಮುಂಡಿ ಬೆಟ್ಟಕ್ಕೆ ವಸ್ತ್ರಸಂಹಿತೆ ಜಾರಿಗೆ ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿ ಅಭಿಯಾನ

Updated on: Oct 11, 2025 | 3:28 PM

ಚಾಮುಂಡಿ ಬೆಟ್ಟದ ದೇಗುಲಕ್ಕೆ ವಸ್ತ್ರಸಂಹಿತೆ ಜಾರಿ ಮಾಡಲು ಮೈಸೂರು ನಗರದಲ್ಲಿ ಪೋಸ್ಟ್ ಕಾರ್ಡ್ ಅಭಿಯಾನ ನಡೆಯಿತು. ಅರಮನೆ ಕೋಟೆ ಆಂಜನೇಯ ದೇಗುಲದ ಬಳಿ ಹಿಂದೂ ಪುಣ್ಯಕ್ಷೇತ್ರಗಳ ಸಂರಕ್ಷಣಾ ಸಮಿತಿಯಿಂದ ಅಭಿಯಾನ ನಡೆಯಿತು. ಮುಜರಾಯಿ ಸಚಿವರಿಗೆ ಪತ್ರ ಬರೆದು ವಸ್ತ್ರಸಂಹಿತೆ ಜಾರಿಗೆ ಒತ್ತಾಯ ಮಾಡಲಾಗಿದೆ. ವಸ್ತ್ರಸಂಹಿತೆ ಜಾರಿ ಮಾಡುವಂತೆ ಘೋಷಣೆ ಕೂಗಿ ಪೋಸ್ಟ್ ಕಾರ್ಡ್‌‌ಗಳನ್ನು ಸಚಿವರಿಗೆ ರವಾನೆ ಮಾಡಲಾಯಿತು.

ಮೈಸೂರು, ಅಕ್ಟೊಬರ್ 11: ಚಾಮುಂಡಿ ಬೆಟ್ಟದ ದೇಗುಲಕ್ಕೆ ವಸ್ತ್ರಸಂಹಿತೆ ಜಾರಿ ಮಾಡಲು ಮೈಸೂರು ನಗರದಲ್ಲಿ ಪೋಸ್ಟ್ ಕಾರ್ಡ್ ಅಭಿಯಾನ ನಡೆಯಿತು. ಅರಮನೆ ಕೋಟೆ ಆಂಜನೇಯ ದೇಗುಲದ ಬಳಿ ಹಿಂದೂ ಪುಣ್ಯಕ್ಷೇತ್ರಗಳ ಸಂರಕ್ಷಣಾ ಸಮಿತಿಯಿಂದ ಅಭಿಯಾನ ನಡೆಯಿತು. ಮುಜರಾಯಿ ಸಚಿವರಿಗೆ ಪತ್ರ ಬರೆದು ವಸ್ತ್ರಸಂಹಿತೆ ಜಾರಿಗೆ ಒತ್ತಾಯ ಮಾಡಲಾಗಿದೆ. ವಸ್ತ್ರಸಂಹಿತೆ ಜಾರಿ ಮಾಡುವಂತೆ ಘೋಷಣೆ ಕೂಗಿ ಪೋಸ್ಟ್ ಕಾರ್ಡ್‌‌ಗಳನ್ನು ಸಚಿವರಿಗೆ ರವಾನೆ ಮಾಡಲಾಯಿತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ