Chamundi Rathotsava: ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ರಾಜ ವಂಶಸ್ಥರು
ನಾಡಹಬ್ಬ ಮೈಸೂರು ದಸರಾ ಸಂಭ್ರಮ ಈಗಷ್ಟೇ ಮುಗಿದಿದೆ. ಇದೀಗ ಮೈಸೂರು ಚಾಮುಂಡೇಶ್ವರಿ ದೇವಿಯ ರಥೋತ್ಸವದ ಸಂಭ್ರಮ ಎಲ್ಲೆಡೆ ಮನೆಮಾಡಿದೆ. ಚಾಮುಂಡೇಶ್ವರಿಗೆ ರಾಜವಂಶಸ್ಥರು ವಿಶೇಷ ಪೂಜೆ ಸಲ್ಲಿಸಿದರು. ಅಶ್ವಯುಜ ಶುಕ್ಲ ಚಮರ್ಧತಿ ಉತ್ತರಾಬಾದ್ರ ನಕ್ಷತ್ರದಲ್ಲಿ ರಥೋತ್ಸವ ನೆರವೇರಲಿದ್ದು, ಸಂಜೆ ಸಿಂಹವಾಹನೋತ್ಸವ, ಹಂಸವಾಹನೋತ್ಸವ ಮಂಟಪೋತ್ಸವ ನಡೆಯಲಿದೆ.
ಮೈಸೂರು, ಅಕ್ಟೋಬರ್ 6: ಕೆಲವು ದಿನಗಳ ಹಿಂದೆಯಷ್ಟೇ ನಾಡಹಬ್ಬ ಮೈಸೂರು ದಸರಾ ವಿಜೃಂಭಣೆಯಿಂದ ನಡೆದಿದೆ. ಮೈಸೂರಿನಲ್ಲಿ ಇದೀಗ ಚಾಮುಂಡಿ ರಥೋತ್ಸವದ ಸಂಭ್ರಮ ಮನೆಮಾಡಿದೆ. ಈ ಮಹೋತ್ಸವದಲ್ಲಿ ರಾಜವಂಶಸ್ಥರು ಭಾಗಿಯಾಗಿ ವಿಶೇಷ ಪೂಜೆ ಸಲ್ಲಿಸಿದರು. ಅಶ್ವಯುಜ ಶುಕ್ಲ ಚಮರ್ಧತಿ ಉತ್ತರಾಬಾದ್ರ ನಕ್ಷತ್ರದಲ್ಲಿ ರಥೋತ್ಸವ ನೆರವೇರುತ್ತಿದ್ದು, ಸಂಜೆ ಸಿಂಹವಾಹನೋತ್ಸವ, ಹಂಸವಾಹನೋತ್ಸವ ಮಂಟಪೋತ್ಸವ ನಡೆಯಲಿದೆ. ಈ ಮಹೋತ್ಸವಗಳಲ್ಲಿ ಪ್ರಮೋದಾದೇವಿ, ಯದುವೀರ್ ಮತ್ತು ತ್ರಿಷಿಕಾ ಭಾಗಿಯಾಗಲಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು

