ವೇದಿಕೆ ಮೇಲೆ ಚಂದನ್ ಶೆಟ್ಟಿ-ರಾಗಿಣಿ ದ್ವಿವೇದಿ ಮಸ್ತ್ ಡ್ಯಾನ್ಸ್; ಇಲ್ಲಿದೆ ವಿಡಿಯೋ
ಈ ಸಿನಿಮಾದ ಸುದ್ದಿಗೋಷ್ಠಿ ಇತ್ತೀಚೆಗೆ ನಡೆಯಿತು. ವೇದಿಕೆ ಮೇಲೆ ರಾಗಿಣಿ ಹಾಗೂ ಚಂದನ್ ಶೆಟ್ಟಿ ಡ್ಯಾನ್ಸ್ ಮಾಡಿದರು. ಈ ವಿಡಿಯೋ ಫ್ಯಾನ್ಸ್ಗೆ ಖುಷಿ ನೀಡಿದೆ.
ರ‍್ಯಾಪರ್ ಚಂದನ್ ಶೆಟ್ಟಿ (Chandan Shetty), ಅರ್ಚನಾ ಕೊಟ್ಟಿಗೆ ಹಾಗೂ ರಾಗಿಣಿ ದ್ವಿವೇದಿ ನಟನೆಯ ‘ಎಲ್ರ ಕಾಲೆಳೆಯುತ್ತೆ ಕಾಲ’ ಸಿನಿಮಾಗೆ ಸುಜಯ್ ಶಾಸ್ತ್ರೀ ನಿರ್ದೇಶನ ಮಾಡಿದ್ದಾರೆ. ಹಾಡು ಹಾಗೂ ಟ್ರೇಲರ್ ಮೂಲಕ ಸಿನಿಮಾ ನಿರೀಕ್ಷೆ ಮೂಡಿಸಿದೆ. ಈ ಸಿನಿಮಾದ ಸುದ್ದಿಗೋಷ್ಠಿ ಇತ್ತೀಚೆಗೆ ನಡೆಯಿತು. ವೇದಿಕೆ ಮೇಲೆ ರಾಗಿಣಿ ಹಾಗೂ ಚಂದನ್ ಶೆಟ್ಟಿ ಡ್ಯಾನ್ಸ್ ಮಾಡಿದರು. ಈ ವಿಡಿಯೋ ಫ್ಯಾನ್ಸ್ಗೆ ಖುಷಿ ನೀಡಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos