ವೇದಿಕೆ ಮೇಲೆ ಚಂದನ್ ಶೆಟ್ಟಿ-ರಾಗಿಣಿ ದ್ವಿವೇದಿ ಮಸ್ತ್ ಡ್ಯಾನ್ಸ್; ಇಲ್ಲಿದೆ ವಿಡಿಯೋ

Updated on: Apr 13, 2023 | 8:42 AM

ಈ ಸಿನಿಮಾದ ಸುದ್ದಿಗೋಷ್ಠಿ ಇತ್ತೀಚೆಗೆ ನಡೆಯಿತು.  ವೇದಿಕೆ ಮೇಲೆ ರಾಗಿಣಿ ಹಾಗೂ ಚಂದನ್ ಶೆಟ್ಟಿ ಡ್ಯಾನ್ಸ್ ಮಾಡಿದರು. ಈ ವಿಡಿಯೋ ಫ್ಯಾನ್ಸ್​ಗೆ ಖುಷಿ ನೀಡಿದೆ.

ರ‍್ಯಾಪರ್ ಚಂದನ್​ ಶೆಟ್ಟಿ (Chandan Shetty), ಅರ್ಚನಾ ಕೊಟ್ಟಿಗೆ ಹಾಗೂ ರಾಗಿಣಿ ದ್ವಿವೇದಿ ನಟನೆಯ ‘ಎಲ್ರ ಕಾಲೆಳೆಯುತ್ತೆ ಕಾಲ’ ಸಿನಿಮಾಗೆ ಸುಜಯ್ ಶಾಸ್ತ್ರೀ ನಿರ್ದೇಶನ ಮಾಡಿದ್ದಾರೆ. ಹಾಡು ಹಾಗೂ ಟ್ರೇಲರ್ ಮೂಲಕ ಸಿನಿಮಾ ನಿರೀಕ್ಷೆ ಮೂಡಿಸಿದೆ. ಈ ಸಿನಿಮಾದ ಸುದ್ದಿಗೋಷ್ಠಿ ಇತ್ತೀಚೆಗೆ ನಡೆಯಿತು.  ವೇದಿಕೆ ಮೇಲೆ ರಾಗಿಣಿ ಹಾಗೂ ಚಂದನ್ ಶೆಟ್ಟಿ ಡ್ಯಾನ್ಸ್ ಮಾಡಿದರು. ಈ ವಿಡಿಯೋ ಫ್ಯಾನ್ಸ್​ಗೆ ಖುಷಿ ನೀಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More