ಆರ್ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಪ್ರತ್ಯಕ್ಷದರ್ಶಿ ಚಂದನ್ ಶೆಟ್ಟಿ ಹೇಳಿದ್ದೇನು?
Chandan Shetty: ನಿನ್ನೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಲ್ಲಿ 11 ಮಂದಿ ಜೀವ ಕಳೆದುಕೊಂಡಿದ್ದಾರೆ. ಗಾಯಕ, ನಟ ಚಂದನ್ ಶೆಟ್ಟಿ ಸಹ ನಿನ್ನೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಇದ್ದರು, ಅವರೇ ಹೇಳಿಕೊಂಡಂತೆ ಅವರ ಕಣ್ಣೆದುರೇ ಒಬ್ಬರು ನಿಧನ ಹೊಂದಿದರಂತೆ. ಕೆಲವರು ಪ್ರಜ್ಞೆತಪ್ಪಿ ಬಿದ್ದಿದ್ದರಂತೆ. ಇದೀಗ ಟಿವಿ9 ಜೊತೆಗೆ ಚಂದನ್ ಶೆಟ್ಟಿ ಮಾತನಾಡಿದ್ದಾರೆ.
ನಿನ್ನೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಲ್ಲಿ 11 ಮಂದಿ ಜೀವ ಕಳೆದುಕೊಂಡಿದ್ದಾರೆ. ಗಾಯಕ, ನಟ ಚಂದನ್ ಶೆಟ್ಟಿ ಸಹ ನಿನ್ನೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಇದ್ದರು, ಅವರೇ ಹೇಳಿಕೊಂಡಂತೆ ಅವರ ಕಣ್ಣೆದುರೇ ಒಬ್ಬರು ನಿಧನ ಹೊಂದಿದರಂತೆ. ಕೆಲವರು ಪ್ರಜ್ಞೆತಪ್ಪಿ ಬಿದ್ದಿದ್ದರಂತೆ. ಇದೀಗ ಟಿವಿ9 ಜೊತೆಗೆ ಚಂದನ್ ಶೆಟ್ಟಿ ಮಾತನಾಡಿದ್ದು, ನಿನ್ನೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಘಟನೆಗಳನ್ನು ವಿವರಿಸಿದ್ದಾರೆ. ಇಲ್ಲಿದೆ ಚಂದನ್ ಶೆಟ್ಟಿ ಮಾತನಾಡಿರುವ ವಿಡಿಯೋ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್ನಲ್ಲಿ ಇರಾನ್ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9 ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ

