ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಪ್ರತ್ಯಕ್ಷದರ್ಶಿ ಚಂದನ್ ಶೆಟ್ಟಿ ಹೇಳಿದ್ದೇನು?

Updated on: Jun 05, 2025 | 4:11 PM

Chandan Shetty: ನಿನ್ನೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಲ್ಲಿ 11 ಮಂದಿ ಜೀವ ಕಳೆದುಕೊಂಡಿದ್ದಾರೆ. ಗಾಯಕ, ನಟ ಚಂದನ್ ಶೆಟ್ಟಿ ಸಹ ನಿನ್ನೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಇದ್ದರು, ಅವರೇ ಹೇಳಿಕೊಂಡಂತೆ ಅವರ ಕಣ್ಣೆದುರೇ ಒಬ್ಬರು ನಿಧನ ಹೊಂದಿದರಂತೆ. ಕೆಲವರು ಪ್ರಜ್ಞೆತಪ್ಪಿ ಬಿದ್ದಿದ್ದರಂತೆ. ಇದೀಗ ಟಿವಿ9 ಜೊತೆಗೆ ಚಂದನ್ ಶೆಟ್ಟಿ ಮಾತನಾಡಿದ್ದಾರೆ.

ನಿನ್ನೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಲ್ಲಿ 11 ಮಂದಿ ಜೀವ ಕಳೆದುಕೊಂಡಿದ್ದಾರೆ. ಗಾಯಕ, ನಟ ಚಂದನ್ ಶೆಟ್ಟಿ ಸಹ ನಿನ್ನೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಇದ್ದರು, ಅವರೇ ಹೇಳಿಕೊಂಡಂತೆ ಅವರ ಕಣ್ಣೆದುರೇ ಒಬ್ಬರು ನಿಧನ ಹೊಂದಿದರಂತೆ. ಕೆಲವರು ಪ್ರಜ್ಞೆತಪ್ಪಿ ಬಿದ್ದಿದ್ದರಂತೆ. ಇದೀಗ ಟಿವಿ9 ಜೊತೆಗೆ ಚಂದನ್ ಶೆಟ್ಟಿ ಮಾತನಾಡಿದ್ದು, ನಿನ್ನೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಘಟನೆಗಳನ್ನು ವಿವರಿಸಿದ್ದಾರೆ. ಇಲ್ಲಿದೆ ಚಂದನ್ ಶೆಟ್ಟಿ ಮಾತನಾಡಿರುವ ವಿಡಿಯೋ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ