ಮತ್ತೆ ಜೊತೆಯಾಗಿ ಸುದ್ದಿಗೋಷ್ಠಿ ಮಾಡುತ್ತಿರುವ ನಿವೇದಿತಾ ಗೌಡ, ಚಂದನ್ ಶೆಟ್ಟಿ
ವಿಚ್ಛೇದನದ ಬಳಿಕ ನಿವೇದಿತಾ ಗೌಡ ಮತ್ತು ಚಂದನ್ ಶೆಟ್ಟಿ ಅವರು ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಜೊತೆಯಾಗಿ ಸುದ್ದಿಗೋಷ್ಠಿ ಮಾಡಿದ್ದಾರೆ. ಒಂದೇ ಸಿನಿಮಾದಲ್ಲಿ ಅವರಿಬ್ಬರು ನಟಿಸಿದ್ದಾರೆ. ‘ಮುದ್ದು ರಾಕ್ಷಸಿ’ ಸಿನಿಮಾದ ಕೊನೇ ದಿನದ ಶೂಟಿಂಗ್ನಲ್ಲಿ ಪ್ರೆಸ್ ಮೀಟ್ ಮಾಡಲಾಗುತ್ತಿದೆ. ಅದರ ಲೈವ್ ಲಿಂಕ್ ಇಲ್ಲಿದೆ ನೋಡಿ..
ವಿಚ್ಛೇದನದ ಬಳಿಕ ನಿವೇದಿತಾ ಗೌಡ (Niveditha Gowda) ಮತ್ತು ಚಂದನ್ ಶೆಟ್ಟಿ (Chandan Shetty) ಅವರು ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಜೊತೆಯಾಗಿ ಸುದ್ದಿಗೋಷ್ಠಿ ಮಾಡಿದ್ದಾರೆ. ಒಂದೇ ಸಿನಿಮಾದಲ್ಲಿ ಅವರಿಬ್ಬರು ನಟಿಸಿದ್ದಾರೆ. ‘ಮುದ್ದು ರಾಕ್ಷಸಿ’ ಸಿನಿಮಾದ ಕೊನೇ ದಿನ ಶೂಟಿಂಗ್ನಲ್ಲಿ ಪ್ರೆಸ್ ಮೀಟ್ ಮಾಡಲಾಗುತ್ತಿದೆ. ಅದರ ಲೈವ್ ಲಿಂಕ್ ಇಲ್ಲಿದೆ ನೋಡಿ..
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

