ಲೇಡಿ ಗೆಟಪ್ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು
ಹಾಸ್ಯ ಪಾತ್ರಗಳ ಮೂಲಕ ಗಮನ ಸೆಳೆದವರು ಚಂದ್ರಪ್ರಭ. ಅವರು ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಸ್ಪರ್ಧಿಸಿದರು. ಅವರು ಅರ್ಧಕ್ಕೆ ಎಲಿಮಿನೇಟ್ ಆದರು. ಈಗ ಕಲರ್ಸ್ ಕನ್ನಡದ ‘ಗಿಚ್ಚಿ-ಗಿಲಿಗಿಲಿ ಜ್ಯೂನಿಯರ್ಸ್’ನ ಭಾಗ ಆಗಿದ್ದಾರೆ. ಈ ಸಂದರ್ಭದ ಪ್ರೋಮೋ ಗಮನ ಸೆಳೆದಿದೆ. ಆ ವಿಡಿಯೋ ಇಲ್ಲಿದೆ.
ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ ಚಂದ್ರಪ್ರಭ ಅವರು ಲೇಡಿ ಗೆಟಪ್ ಅಲ್ಲಿ ಬಂದಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ‘ಗಿಚ್ಚಿ-ಗಿಲಿಗಿಲಿ ಜ್ಯೂನಿಯರ್ಸ್’ನ ಶೋನಲ್ಲಿ ಅವರು ಈ ಗೆಟಪ್ ಅಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಚಂದ್ರಪ್ರಭ ಅವರನ್ನು ಲೇಡಿ ಗೆಟಪ್ನಲ್ಲಿ ನೋಡಿ ಎಲ್ಲರೂ ನಕ್ಕಿದ್ದಾರೆ. ಅವರು ಸಖತ್ ಆಗಿ ಮನರಂಜನೆ ಕೊಟ್ಟಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

