ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು

Updated on: Mar 13, 2026 | 9:12 AM

ಹಾಸ್ಯ ಪಾತ್ರಗಳ ಮೂಲಕ ಗಮನ ಸೆಳೆದವರು ಚಂದ್ರಪ್ರಭ. ಅವರು ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಸ್ಪರ್ಧಿಸಿದರು. ಅವರು ಅರ್ಧಕ್ಕೆ ಎಲಿಮಿನೇಟ್ ಆದರು. ಈಗ ಕಲರ್ಸ್ ಕನ್ನಡದ  ‘ಗಿಚ್ಚಿ-ಗಿಲಿಗಿಲಿ ಜ್ಯೂನಿಯರ್ಸ್’ನ ಭಾಗ ಆಗಿದ್ದಾರೆ. ಈ ಸಂದರ್ಭದ ಪ್ರೋಮೋ ಗಮನ ಸೆಳೆದಿದೆ. ಆ ವಿಡಿಯೋ ಇಲ್ಲಿದೆ. 

ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ ಚಂದ್ರಪ್ರಭ ಅವರು ಲೇಡಿ ಗೆಟಪ್​  ಅಲ್ಲಿ ಬಂದಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ‘ಗಿಚ್ಚಿ-ಗಿಲಿಗಿಲಿ ಜ್ಯೂನಿಯರ್ಸ್’ನ ಶೋನಲ್ಲಿ ಅವರು ಈ ಗೆಟಪ್​​ ಅಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಚಂದ್ರಪ್ರಭ ಅವರನ್ನು ಲೇಡಿ ಗೆಟಪ್​​​ನಲ್ಲಿ ನೋಡಿ ಎಲ್ಲರೂ ನಕ್ಕಿದ್ದಾರೆ. ಅವರು ಸಖತ್ ಆಗಿ ಮನರಂಜನೆ ಕೊಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More