ಮೇ 2ರ ನಂತರ ಕರ್ನಾಟಕ ಬಿಜೆಪಿ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ: ಸಿದ್ದರಾಮಯ್ಯ
ಮೇ 2ರ ನಂತರ ಕರ್ನಾಟಕ ಬಿಜೆಪಿ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ: ಸಿದ್ದರಾಮಯ್ಯ

ಮೇ 2ರ ನಂತರ ಕರ್ನಾಟಕ ಬಿಜೆಪಿ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ: ಸಿದ್ದರಾಮಯ್ಯ

ಸಾಧು ಶ್ರೀನಾಥ್​

Updated on: Mar 27, 2021 | 12:56 PM

ಮೇ 2ರ ನಂತರ ಕರ್ನಾಟಕ ಬಿಜೆಪಿ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಎಂದು ಭವಿಷ್ಯ ನುಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಅವರೇ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಶಕ್ತಿ ಪ್ರದರ್ಶನಕ್ಕೆ ಶಾಸಕರ ಸಭೆ ಕರೆದು ಹೈಕಮಾಂಡ್​ಗೆ ಸಂದೇಶ ರವಾನಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿಕೆ.

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು