ಚನ್ನಗಿರಿ: ಎಲೆಕ್ಟ್ರಿಕಲ್ ಬೈಕ್‌ನಲ್ಲಿ ಆಕಸ್ಮಿಕ ಬೆಂಕಿ
ಚನ್ನಗಿರಿ ತಾಲೂಕಿನ ದಾಗಿನಕಟ್ಟೆ ಗ್ರಾಮದಲ್ಲಿ ನಾಗಣ್ಣ ಎಂಬುವವರಿಗೆ ಸೇರಿದ ಎಲೆಕ್ಟ್ರಿಕಲ್ ಬೈಕ್‌ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಹೋಗಿದೆ.
ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ದಾಗಿನಕಟ್ಟೆ ಗ್ರಾಮದಲ್ಲಿ ನಾಗಣ್ಣ ಎಂಬುವವರು 10 ತಿಂಗಳ ಹಿಂದೆ ಎಲೆಕ್ಟ್ರಿಕಲ್ ಬೈಕ್‌ನ್ನು ಖರೀದಿಸಿದ್ದರು. ಇದ್ದಕ್ಕಿದ್ದಂತೆ ಬೈಕ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೋಡ ನೋಡತ್ತಿದ್ದಂತೆ ಬೆಂಕಿ ದೊಡ್ಡದಾಗಿದ್ದು ಎಷ್ಟೇ ಬೆಂಕಿ ನಂದಿಸಲು ಪ್ರಯತ್ನ ಪಟ್ಟರು ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಈ ಘಟನೆ ಕುರಿತು ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್

ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!

ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು

ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
