ಮಂಗಳೂರು ಎಂಆರ್‌ಪಿಎಲ್‌ನಲ್ಲಿ ಭೀಕರ ಸ್ಫೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್ಗೆ ಹಾನಿ
ಮಂಗಳೂರಿನ ಜೋಕಟ್ಟೆಯಲ್ಲಿರುವ ಎಂಆರ್‌ಪಿಎಲ್ (MRPL) ಘಟಕದಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದಾನೆ. ಇನ್ನುಳಿದಂತೆ 9 ಜನರಿಗೆ ಗಾಯಗಳಾಗಿದ್ದು, ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಸ್ಫೋಟದ ತೀವ್ರತೆಗೆ ಸುತ್ತಮುತ್ತಲಿನ ಕಿಲೋಮೀಟರ್‌ಗಳವರೆಗೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಮನೆಗಳಿಗೆ ಹಾನಿಯಾಗಿದೆ. ಎಷ್ಟರ ಮಟ್ಟಿಗೆ ಅಂದ್ರೆ ಎಂಆರ್‌ಪಿಎಲ್ ನಿಂದ 2 ಕಿಲೋ ಮೀಟರ್ ದೂರದಲ್ಲಿರುವ ಚರ್ಚ್ಗೆ ಹಾನಿಯಾಗಿದ್ದು, ಮೇಲ್ಚಾವಣಿಯಲ್ಲಿನ ಹಂಚುಗಳು ಮತ್ತು ಚರ್ಚ್ ಕಿಟಕಿ ಬಾಗಿಲು ಪುಡಿಪುಡಿಯಾಗಿವೆ.
ಮಂಗಳೂರು, (ಸೆಪ್ಟೆಂಬರ್ 30): ಮಂಗಳೂರಿನ ಜೋಕಟ್ಟೆಯಲ್ಲಿರುವ ಎಂಆರ್‌ಪಿಎಲ್ (MRPL) ಘಟಕದಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದಾನೆ. ಇನ್ನುಳಿದಂತೆ 9 ಜನರಿಗೆ ಗಾಯಗಳಾಗಿದ್ದು, ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಸ್ಫೋಟದ ತೀವ್ರತೆಗೆ ಸುತ್ತಮುತ್ತಲಿನ ಕಿಲೋಮೀಟರ್‌ಗಳವರೆಗೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಮನೆಗಳಿಗೆ ಹಾನಿಯಾಗಿದೆ. ಎಷ್ಟರ ಮಟ್ಟಿಗೆ ಅಂದ್ರೆ ಎಂಆರ್‌ಪಿಎಲ್ ನಿಂದ 2 ಕಿಲೋ ಮೀಟರ್ ದೂರದಲ್ಲಿರುವ ಚರ್ಚ್ಗೆ ಹಾನಿಯಾಗಿದ್ದು, ಮೇಲ್ಚಾವಣಿಯಲ್ಲಿನ ಹಂಚುಗಳು ಮತ್ತು ಚರ್ಚ್ ಕಿಟಕಿ ಬಾಗಿಲು ಪುಡಿಪುಡಿಯಾಗಿವೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಕಿಕ್ ಮಾಡಿ
Follow Us

