AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಚಾರ್ಜ್​ಶೀಟ್ ಸಾರ್ವಜನಿಕ ಡಾಕ್ಯುಮೆಂಟ್’; ದರ್ಶನ್​ ಅರ್ಜಿಗೆ ಡಾ. ಪರಮೇಶ್ವರ್ ಪ್ರತಿಕ್ರಿಯೆ

‘ಚಾರ್ಜ್​ಶೀಟ್ ಸಾರ್ವಜನಿಕ ಡಾಕ್ಯುಮೆಂಟ್’; ದರ್ಶನ್​ ಅರ್ಜಿಗೆ ಡಾ. ಪರಮೇಶ್ವರ್ ಪ್ರತಿಕ್ರಿಯೆ

ರಾಜೇಶ್ ದುಗ್ಗುಮನೆ
|

Updated on:Sep 10, 2024 | 11:51 AM

Share

ದರ್ಶನ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಚಾರ್ಜ್​ಶೀಟ್​​​​ನಲ್ಲಿನ ಗೌಪ್ಯ ಮಾಹಿತಿ ಬಹಿರಂಗಪಡಿಸದಂತೆ ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಈ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಚಾರ್ಜ್​ಶೀಟ್​ನಲ್ಲಿ ಉಲ್ಲೇಖವಾದ ವಿಚಾರಗಳನ್ನು ಮಾಧ್ಯಮಗಳಲ್ಲಿ ಬಿತ್ತರಿಸಬಾರದು ಎಂದು ದರ್ಶನ್ ಅವರು ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಅರ್ಜಿಗೆ ಸಂಬಂಧಿಸಿದಂತ ಗೃಹ ಸಚಿವ ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಚಾರ್ಜ್​ಶೀಟ್ ಅನ್ನೋದು ಸಾರ್ವಜನಿಕ ಅರ್ಜಿ. ಅದನ್ನು ಎಲ್ಲಾ ಆರೋಪಿಗಳ ವಕೀಲರಿಗೆ ನೀಡಲಾಗುತ್ತದೆ. ಈ ಬಗ್ಗೆ ಕೋರ್ಟ್​ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳುತ್ತದೆ ನೋಡಬೇಕಿದೆ’ ಎಂದಿದ್ದಾರೆ ಪರಮೇಶ್ವರ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Sep 10, 2024 11:45 AM
Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More