ಮೈಸೂರು: ದಕ್ಷಿಣಕಾಶಿ ನಂಜನಗೂಡಿನಲ್ಲಿ ಆಕರ್ಷಕ ಕಪಿಲಾ ಆರತಿ; ವಿಡಿಯೋ ನೋಡಿ

ಹದಿನಾರು ಮಂಟಪ, ಸೇತುವೆ ಸ್ನಾನಘಟ್ಟಕ್ಕೆ ವಿದ್ಯುತ್ ದೀಪಾಲಂಕಾರ ಮಾಡಿದ್ದು, ನೋಡುಗರನ್ನು ತನ್ನತ್ತ ಆಕರ್ಷಿಸಿದೆ. ಈ ಅದ್ದೂರಿ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಮಠದ ಶ್ರೀಗಳು ಭಾಗಿಯಾಗಿದ್ದಾರೆ.

ಮೈಸೂರು: ಯುವ ಬ್ರಿಗೇಡ್‌ನಿಂದ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಕಪಿಲಾ ಆರತಿ ಕಾರ್ಯಕ್ರಮ ನಡೆದಿದೆ. ಸಾಮರಸ್ಯಕ್ಕಾಗಿ ಕಪಿಲಾ ಸ್ನಾನಘಟ್ಟದಲ್ಲಿ ಕಪಿಲಾ ಆರತಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಹದಿನಾರು ಮಂಟಪ, ಸೇತುವೆ ಸ್ನಾನಘಟ್ಟಕ್ಕೆ ವಿದ್ಯುತ್ ದೀಪಾಲಂಕಾರ ಮಾಡಿದ್ದು, ನೋಡುಗರನ್ನು ತನ್ನತ್ತ ಆಕರ್ಷಿಸಿದೆ. ಈ ಅದ್ದೂರಿ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಮಠದ ಶ್ರೀಗಳು ಭಾಗಿಯಾಗಿದ್ದಾರೆ.

ಇದನ್ನೂ ಓದಿ:
ಮೈಸೂರು: ಚಾಮುಂಡಿದೇವಿ ದೇವಸ್ಥಾನದ ಹುಂಡಿಯಲ್ಲಿ ಭರ್ಜರಿ ಕಾಣಿಕೆ; ಒಂದೂವರೆ ತಿಂಗಳಲ್ಲಿ 1.77 ಕೋಟಿ ರೂ. ಸಂಗ್ರಹ

Photo gallery | ಧರ್ಮಸ್ಥಳ ಲಕ್ಷದೀಪೋತ್ಸವದ ಭಕ್ತಿ, ಭಾವ, ಸಂಭ್ರಮಗಳ ಸಮ್ಮಿಲನ

Click on your DTH Provider to Add TV9 Kannada