Video: ಬಾವಿ ಕಟ್ಟೆ ಹತ್ತಿ ಎರಡೂ ಕೈಗಳಲ್ಲೂ ಮಕ್ಕಳನ್ನು ಹಿಡಿದು ಮಹಿಳೆಯ ಡ್ಯಾನ್ಸ್
ಛೇ ಇದೇನಿದು ಹುಚ್ಚಾಟ, ರೀಲ್ಸ್ ಹುಚ್ಚಿಗಾಗಿ ಮಹಿಳೆ ತನ್ನ ಮಕ್ಕಳನ್ನೇ ಕಳೆದುಕೊಳ್ಳಬಹುದಿತ್ತು, ಲೈಕ್ಸ್, ಕಮೆಂಟ್ಗಾಗಿ ಜೀವವನ್ನೇ ಪಣಕ್ಕಿಟ್ಟು ಅಪಾಯಕಾರಿ ಸಾಹಸ ಮಾಡುವುದು ಎಷ್ಟು ಸರಿ. ರೀಲ್ಸ್ಗಾಗಿ ಮಹಿಳೆ ಬಾವಿಯ ಮೇಲೆ ಮಕ್ಕಳನ್ನು ನಿಲ್ಲಿಸಿಕೊಂಡು ನೃತ್ಯ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಸೀರೆ ಉಟ್ಟ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಯ ಅಂಚಿನಲ್ಲಿ ನಿಂತಿರುವುದನ್ನು ನೀವು ನೋಡಬಹುದು. ಭೋಜ್‌ಪುರಿ ಹಾಡು ಪ್ಲೇ ಆಗುತ್ತಿದ್ದಂತೆ, ಅವರು ನೃತ್ಯ ಮಾಡಲು ಪ್ರಾರಂಭಿಸುತ್ತಾರೆ. ಮಕ್ಕಳ ಕೈಗಳನ್ನು ಬಿಡದಿರುವುದು ಆ ಮಕ್ಕಳ ಅದೃಷ್ಟವೇ ಸರಿ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಎಂಟ್ರಿ ಕೊಟ್ಟಿದ್ದು ವಧು, ಆದ್ರೆ ಎಲ್ಲರೂ ನೋಡಿದ್ದು ಫೋಟೊಗ್ರಾಫರ್ನ
ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಮೋದಿ
ಬಿಗ್ಬಾಸ್ ಮನೆಗೆ ಸಂಕ್ರಾಂತಿ ಅತಿಥಿಗಳು: ಪುಟ್ಟಿ ಹಾಡಿಗೆ ಅಶ್ವಿನಿ ಫಿದಾ
ನಾನಾ... ಹೌದು ನೀನೇ... ಅರ್ಧಶತಕ ಪೂರೈಸಲು ಬಿಡದ ಅಭಿಷೇಕ್ ನಾಯರ್!