ವಂದೇ ಭಾರತ್ ಎಕ್ಸ್‌ಪ್ರೆಸ್ ಟ್ರೈನ್ ಏನೇಲ್ಲ ವಿಶೇಷತೆ ಹೊಂದಿದೆ ನೋಡಿ
ಚೆನ್ನೈ - ಬೆಂಗಳೂರು ಹಾಗೂ ಮೈಸೂರು ನಡುವಿನ ವಂದೇ ಭಾರತ್ ಎಕ್ಸ್ಪ್ರೆಸ್ನ ಪ್ರಾಯೋಗಿಕ ಸಂಚಾರ ಇಂದು ಸೋಮವಾರ ಯಶಸ್ವಿಯಾಗಿದೆ.
ಚೆನ್ನೈ – ಬೆಂಗಳೂರು ಹಾಗೂ ಮೈಸೂರು ನಡುವಿನ ವಂದೇ ಭಾರತ್ ಎಕ್ಸ್ಪ್ರೆಸ್ನ (vande bharat express) ಪ್ರಾಯೋಗಿಕ ಸಂಚಾರ ಇಂದು ಸೋಮವಾರ ಯಶಸ್ವಿಯಾಗಿದೆ. ಅತಿ ವೇಗವಾಗಿ ಚಲಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ಚೆನ್ನೈ, ಬೆಂಗಳೂರು, ಮೈಸೂರು ಮಾರ್ಗದಲ್ಲಿ ಸಂಚಾರ ನಡೆಸಲಿದೆ. ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ 360 ಡಿಗ್ರಿ ಆಸನದ ವ್ಯವಸ್ಥೆ ಹೇಗಿದೆ ಅನ್ನೋ ಬಗ್ಗೆ ನಮ್ಮ ಮೈಸೂರು ಪ್ರತಿನಿಧಿ ರಾಮ್ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Latest Videos
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್ಗಂಜ್ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು

