ಚನ್ನಮ್ಮ ಪಾರ್ಥಿವ ಶರೀರ ಹೊತ್ತು ತರಲು ತಯಾರಿಸಿದ ಹೂವಿನ ಪಲ್ಲಕ್ಕಿ ಹೇಗಿದೆ ನೋಡಿ

Edited By:

Updated on: Jul 20, 2026 | 3:15 PM

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಬೆಟ್ಟದ ತಪ್ಪಲಿನ ಜಮೀನಿನಲ್ಲಿ ನಡೆಯಲಿದ್ದು, ಈಗಾಗಲೇ ಕಣ್ಣನ್ ಸ್ವಾಮಿ ನೇತೃತ್ವದಲ್ಲಿ ಅಂತಿಮ ಸಂಸ್ಕಾರದ ವಿಧಿವಿಧಾನಗಳು ಆರಂಭವಾಗಿವೆ. ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದ್ದು, ಸಮಾಧಿ ಸ್ಥಳದಲ್ಲಿ ಮಂತ್ರಘೋಷಗಳು ಮೊಳಗುತ್ತಿವೆ. ಇನ್ನು ಚೆನ್ನಮ್ಮನವರ ಪಾರ್ಥಿವ ಶರೀರವನ್ನು ಅಂತ್ಯಕ್ರಿಯೆ ಸ್ಥಳಕ್ಕೆ ಹೊತ್ತು ತರಲು ಹೂವಿನ ಪಲ್ಲಕಿ ಸಹ ಸಿದ್ಧವಾಗಿದೆ. ಇನ್ನು ಹೂವಿನ ಪಲ್ಲಕಿ ಹೇಗಿದೆ ಎನ್ನುವುದನ್ನು ನೋಡಿ.

ಹಾಸನ, (ಜುಲೈ 20): ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಅಂತ್ಯಕ್ರಿಯೆ
ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಬೆಟ್ಟದ ತಪ್ಪಲಿನ ಜಮೀನಿನಲ್ಲಿ ನಡೆಯಲಿದ್ದು, ಈಗಾಗಲೇ ಕಣ್ಣನ್ ಸ್ವಾಮಿ ನೇತೃತ್ವದಲ್ಲಿ ಅಂತಿಮ ಸಂಸ್ಕಾರದ ವಿಧಿವಿಧಾನಗಳು ಆರಂಭವಾಗಿವೆ. ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದ್ದು, ಸಮಾಧಿ ಸ್ಥಳದಲ್ಲಿ ಮಂತ್ರಘೋಷಗಳು ಮೊಳಗುತ್ತಿವೆ. ಇನ್ನು ಚೆನ್ನಮ್ಮನವರ ಪಾರ್ಥಿವ ಶರೀರವನ್ನು ಅಂತ್ಯಕ್ರಿಯೆ ಸ್ಥಳಕ್ಕೆ ಹೊತ್ತು ತರಲು ಹೂವಿನ ಪಲ್ಲಕಿ ಸಹ ಸಿದ್ಧವಾಗಿದೆ. ಇನ್ನು ಹೂವಿನ ಪಲ್ಲಕಿ ಹೇಗಿದೆ ಎನ್ನುವುದನ್ನು ನೋಡಿ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jul 20, 2026 03:14 PM
Loading...
Unable to load recommendations.
Follow Us
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More